ಸಾದಿಕ್ ಪೈಲ್ವಾನ್

ದಾವಣಗೆರೆ ಉಪಚುನಾವಣೆ: ಸಾದಿಕ್ ಪೈಲ್ವಾನ್ ಶಸ್ತ್ರ ತ್ಯಾಗ- ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ; ಹೆಚ್ಚು ಮತಗಳ ಅಂತರದಿಂದ ಸಮರ್ಥ್ ಗೆಲುವು- DKS
ಅವಕಾಶ ನೀಡಿ ಎಂದು ಕೇಳುವುದರಲ್ಲಿ ತಪ್ಪಿಲ್ಲ. ಏಕೆಂದರೆ ಕಳೆದ 40 ವರ್ಷದಿಂದ ಪಕ್ಷದ ಕೆಲಸ ಮಾಡಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ಹಾಗೂ ಸಾದಿಕ್ ಅವರು ರಾಮ ಲಕ್ಷ್ಮಣರಂತೆ ಒಟ್ಟಿಗೆ ಕೆಲಸ ಮಾಡಿದ್ದಾರೆ ಎಂದರು.

ದಾವಣಗೆರೆ ಕಾಂಗ್ರೆಸ್ ಬಂಡಾಯಕ್ಕೆ ಬಿಗ್ ಟ್ವಿಸ್ಟ್; ಸಿಎಂ ಸಿದ್ದರಾಮಯ್ಯ ಭೇಟಿಯಾದ ಸಾದಿಕ್ ಪೈಲ್ವಾನ್!
ಸಿಎಂ ಸಿದ್ದರಾಮಯ್ಯ ಅವರು ಸಾದಿಕ್ ಪೈಲ್ವಾನ್ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡಲು ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ಗೆ ಬಂಡಾಯದ ಬಿಸಿ; Muslim ಶಾಸಕರ ಮನವೊಲಿಕೆಗೂ ಜಗ್ಗದ ಸಾದಿಕ್ ಪೈಲ್ವಾನ್!
ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ನಿಧನದಿಂದಾಗಿ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಇದೀಗ ಕಾಂಗ್ರೆಸ್ ಗೆ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರು ವಿರುದ್ಧ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ತೊಡೆತಟ್ಟಿದ್ದಾರೆ.

ದಾವಣಗೆರೆ ದಕ್ಷಿಣದಲ್ಲಿ 'ಕೈ' ಗೆ ಬಂಡಾಯದ ಬಿಸಿ: ನಾನೊಬ್ಬ ಪೈಲ್ವಾನ್, ಹಿಂದೆ ಸರಿಯುವ ಮಾತೇ ಇಲ್ಲ; ಪಕ್ಷೇತರ ಅಭ್ಯರ್ಥಿಯಾಗಿ ಸಾದಿಕ್ ಸ್ಪರ್ಧೆ?
ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್ ಮುಖಂಡ ಸಾದಿಕ್ ಪೈಲ್ವಾನ್ ಮಾ.23ರಂದು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಾಗಿ ಪ್ರಕಟಿಸಿದ್ದಾರೆ.

