ವಿದೇಶಭಾರತದಲ್ಲಿ LNG, LPG ಪೂರೈಕೆಯಲ್ಲಿ ಕೊರತೆ: ಕತಾರ್ ಇಂಧನ ಸಚಿವರೊಂದಿಗೆ ಹರ್ದೀಪ್ ಸಿಂಗ್ ಪುರಿ ಚರ್ಚೆ; ಇಂಧನ ಸಂಕಷ್ಟಕ್ಕೆ ಮುಕ್ತಿ ಸಿಗುತ್ತಾ?
ಕತಾರ್ ಭಾರತಕ್ಕೆ ವಿಶ್ವಾಸಾರ್ಹ ಇಂಧನ ಪೂರೈಕೆದಾರ ರಾಷ್ಟ್ರವಾಗಿ ಇರಲಿದೆ ಎಂದು ಅವರು ಭರವಸೆ ನೀಡಿದ್ದಾರೆ. ಅಲ್ಲದೇ, ಪಶ್ಚಿಮ ಏಷ್ಯಾದ ಉದ್ವಿಗ್ನತೆಯ ನಡುವೆ ಜಾಗತಿಕ ಮಾರುಕಟ್ಟೆಗಳಲ್ಲಿ ಸ್ಥಿರತೆಗಾಗಿ ಕರೆ ನೀಡಿದ್ದಾರೆ.