ಸಾಧನೆ

ದೃಢ ಸಂಕಲ್ಪವಿದ್ದದಿಂದ ಎಲ್ಲವೂ ಸಾಧ್ಯ: ವಿಶೇಷ ಚೇತನ ಕ್ರೀಡಾಪಟು ಶಹಿಸ್ತಾ ಬೇಗಂ ಆರತಿಯ ಅಸಾಮಾನ್ಯ ಸಾಧನೆಯ ಯಶೋಗಾಥೆ!
ಶಹಿಸ್ತಾ ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಬಿಎ ವ್ಯಾಸಂಗ ಮಾಡುತ್ತಿದ್ದಾರೆ. ಅವರು ಬಾಲ್ಯದಿಂದಲೂ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದರು.

ವೈಭವ್ ಸೂರ್ಯವಂಶಿ-ನಿಕಿ ಪ್ರಸಾದ್ success ಎಫೆಕ್ಟ್: ಕ್ರೀಡೆಯಲ್ಲಿ ಮಿಂಚಲು 'Open schooling'ನತ್ತ ವಿದ್ಯಾರ್ಥಿಗಳು ಆಸಕ್ತ; ಶಿಕ್ಷಣ ಕ್ಷೇತ್ರದಲ್ಲಿ ಹೊಸ ಬದಲಾವಣೆ!
ಕ್ರಿಕೆಟ್‌ನಲ್ಲಿ ಯುವ ಪ್ರತಿಭೆಗಳಾದ ವೈಭವ್ ಸೂರ್ಯವಂಶಿ ಹಾಗೂ ನಿಕಿ ಪ್ರಸಾದ್ ಅವರ ಸಾಧನೆಗಳು ಅನೇಕ ವಿದ್ಯಾರ್ಥಿಗಳು ಮತ್ತು ಪೋಷಕರ ಚಿಂತನೆಗೆ ಹೊಸ ದಿಕ್ಕು ನೀಡಿವೆ.

BlueBird Block-2 mission: LVM3-M6 ರಾಕೆಟ್ ಯಶಸ್ವಿ ಉಡಾವಣೆ: ಬಾಹ್ಯಾಕಾಶದಲ್ಲಿ ISRO ಮತ್ತೊಂದು ಐತಿಹಾಸಿಕ ಸಾಧನೆ..!
'ಬ್ಲೂಬರ್ಡ್ ಬ್ಲಾಕ್-2' ಉಪಗ್ರಹವನ್ನು ಇಂದು (ಡಿಸೆಂಬರ್ 24) ಬೆಳಿಗ್ಗೆ 8.55ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾ ಉಡ್ಡಯನ ಕೇಂದ್ರದ 2ನೇ ಲಾಂಚ್ ಪ್ಯಾಡ್‌ನಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.

Doha Diamond League 2025: 90.23 ಮೀ. ದೂರ ಜಾವೆಲಿನ್ ಎಸೆದ ನೀರಜ್ ಚೋಪ್ರಾ, ಹೊಸ ದಾಖಲೆ
ಶುಕ್ರವಾರ ರಾತ್ರಿ ಇಲ್ಲಿ ನಡೆದ ಡೈಮಂಡ್ ಲೀಗ್‌ನಲ್ಲಿ ನೀರಜ್, ತಮ್ಮ 3ನೇ ಯತ್ನದಲ್ಲಿ 90.23 ಮೀ. ದೂರಕ್ಕೆ ಜಾವೆಲಿನ್ ಎಸೆದು, ರಾಷ್ಟ್ರೀಯ ದಾಖಲೆ ಬರೆದಿದ್ದಾರೆ.

ಕತ್ತಲೆಯಿಂದ ಬೆಳಕಿನೆಡೆಗೆ: ಅನಾಥ ಬಾಲಕಿ ದತ್ತು ಪಡೆದು 'ಕಿಕ್ ಬಾಕ್ಸರ್' ಆಗಿ ಪರಿವರ್ತಿಸಿದ ಮಂಗಳಮುಖಿ!
ಅಲ್ಪಸಂಖ್ಯಾತ ಸಮುದಾಯದ ಅಕ್ರಂ ಪಾಷಾ (ಶಬಾನಾ) ಅವರು ಬೀಬಿ ಫಾತಿಮಾ ಅವರನ್ನು 20 ವರ್ಷಗಳ ಹಿಂದೆ ದತ್ತು ಪಡೆದು, ಸಾಕಿ-ಸಲಹಿದ್ದಾರೆ.

ರಾಜ್ಯದ ಕೆಲ ಸಂಸದರ ಐದು ವರ್ಷದ ಸಾಧನೆ ಕಳಪೆ; ಸಂಸತ್ ಚರ್ಚೆಯಲ್ಲಿ ಪಾಲ್ಗೊಳ್ಳಲು ಹಲವು ಎಂಪಿಗಳ ನಿರಾಸಕ್ತಿ- ಅಧ್ಯಯನ ವರದಿ
ಲೋಕಸಭೆ ಚುನಾವಣೆ ಮತದಾನಕ್ಕೆ ಕೆಲವೇ ದಿನಗಳು ಬಾಕಿಯಿದೆ, ರಾಜ್ಯದ ಎಲ್ಲಾ 28 ಸಂಸದರ ಕಾರ್ಯವೈಖರಿ ವಿಶ್ಲೇಷಣೆ ಮಾಡಲಾಗಿದ್ದು, ಅವರಲ್ಲಿ ಹೆಚ್ಚಿನವರು ತಮ್ಮ ಅವಧಿಯ ಐದು ವರ್ಷಗಳಲ್ಲಿ ಕಳಪೆ ಸಾಧನೆ ತೋರಿದ್ದಾರೆ ಎಂದು ತಿಳಿದು ಬಂದಿದೆ.

ಸುಟ್ಟಗಾಯದಿಂದ ಪದ್ಮಶ್ರೀವರೆಗೆ: 'ಬೆಂಕಿಯಲ್ಲಿ ಅರಳಿದ ಹೂವು' ಪ್ರೇಮಾ ಧನರಾಜ್!
ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಡಾ.ಪ್ರೇಮಾ ಧನರಾಜ್ ಅವರ ಬದುಕೇ ಒಂದು ರೋಚಕ ಕಥೆ. ಸುಟ್ಟ ದೇಹದಿಂದ ಪದ್ಮಶ್ರೀ ಪ್ರಶಸ್ತಿ ಪಡೆಯುವವರೆಗಿನ ಪ್ರೇಮಾ ಅವರ ಹೋರಾಟದ ಹಾದಿ ಸುಲಭದ್ದಾಗಿರಲಿಲ್ಲ.

ಸಾಧನೆಗೆ ಮುಖ್ಯ ಮನೋಬಲ: ಅಂಗವೈಕಲ್ಯ ಮೆಟ್ಟಿನಿಂತು ಇತರರಿಗೆ ಸ್ಫೂರ್ತಿಯಾದ ಅಣ್ಣ-ತಂಗಿ!
ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ. ಆದರೆ, ಸಾಧಿಸಲು ಮನೋಬಲ ಆತ್ಮವಿಶ್ವಾಸ ದೃಢವಾದ ನಂಬಿಕೆ ಇರಬೇಕು ಎಂಬುದಕ್ಕೆ ಈ ಇಬ್ಬರು ಸಹೋದರ-ಸಹೋದರಿಯರು ಸಾಕ್ಷಿಯಾಗಿದ್ದು, ತಮ್ಮ ಸಾಧನೆ ಮೂಲಕ ಸ್ಫೂರ್ತಿ ನೀಡುತ್ತಿದ್ದಾರೆ.

ಯಕ್ಷಗಾನದಲ್ಲಿ ಸಾಧನೆ: ಅಕ್ಷರದ ಹಂಗಿಲ್ಲದೆಯೂ ಸಾಧಕನಾಗಬಹುದೆಂದು ತೋರಿಸಿಕೊಟ್ಟ 'ಬನ್ನಂಜೆ ಸಂಜೀವ ಸುವರ್ಣ'
ಕರಾವಳಿ ಪ್ರದೇಶ ಮತ್ತು ಮಲೆನಾಡು ಎಂದ ಕೂಡಲೇ ನಮಗೆ ನೆನಪಾಗುವುದು ಕಡಲು ತೀರ, ಸಾಹಿತ್ಯ, ರುಚಿಕರವಾದ ಊಟ, ಮಲೆನಾಡ ತಪ್ಪಲು ಆದರೆ ಅದಕ್ಕೂ ಮೀರಿ ಇಲ್ಲಿ ಒಂದು ವಿಶೇಷತೆ ಇದೆ ಅದುವೇ ಯಕ್ಷಗಾನ.

