ರಾಜ್ಯಸಾಧಿಕ್ ಪಾಳ್ಯದಲ್ಲಿ ನರ್ಸ್ ಮೇಲೆ ಹಲ್ಲೆ: ಆರೋಪಿಗಳ ವಿರುದ್ಧ ಕ್ರಮ- ಬಿ.ಶ್ರೀರಾಮುಲು
ಮನೆ ಬಾಗಿಲಿಗೆ ಬಂದು ಕೋವಿ ಡ್-19 ಬಗ್ಗೆ ಜಾಗೃತಿ ಮೂಡಿಸುವ ವೈದ್ಯರು, ನರ್ಸ್ ಗಳು, ಆಶಾ ಕಾರ್ಯಕರ್ತರು ಹಾಗೂ ಈ ಸಂಕಷ್ಟದ ಸಮಯದಲ್ಲಿ ಹಗಲಿರುಳು ದುಡಿಯುತ್ತಿರುವವರು ದೇವರ ಸಮಾನ. ಅವರನ್ನು ಗೌರವದಿಂದ ನೋಡಿ. ಅವರ ಮೇಲೆ ಹಲ್ಲೆ ನಡೆದರೆ ನೋಡಿಕೊಂಡು ಸುಮ್ಮನೆ ಕೂರಲಾಗುವುದಿಲ್ಲ. ಎಚ್ಚರವಿರಲಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ಹೇಳಿದ್