ದೇಶWest Bengal: ಅಕ್ರಮವಾಗಿ ಭಾರತ ಪ್ರವೇಶಿಸಿ, 'ಸಾಧು' ಸೋಗಿನಲ್ಲಿ ತಲೆಮರೆಸಿಕೊಂಡಿದ್ದ ಬಾಂಗ್ಲಾದೇಶದ ಕ್ರಿಮಿನಲ್ ಬಂಧನ!
ಬಂಧಿತನನ್ನು 60 ವರ್ಷದ ಮೊಹಮ್ಮದ್ ಹಾಷೆಮ್ ಎಂದು ಗುರುತಿಸಲಾಗಿದೆ. ಈತ ಬಾಂಗ್ಲಾದೇಶದಲ್ಲಿ ಹಲವಾರು ಪ್ರಕರಣಗಳಲ್ಲಿ ವಾಂಟೆಡ್ ಆಗಿದ್ದು, ಹಶೀಮ್ ಅಲಿ ಮಲ್ಲಿಕ್ ಎಂದು ಹೆಸರಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.