ದೇಶಗೋಡ್ಸೆ ದೇಶಭಕ್ತ ಹೇಳಿಕೆಗೆ ಬೆಲೆತೆತ್ತ ಸಂಸದೆ ಸಾಧ್ವಿ ಪ್ರಾಗ್ಯ ಠಾಕೂರ್: ರಕ್ಷಣಾ ಸಲಹಾ ಸಮಿತಿಯಿಂದ ಗೇಟ್ ಪಾಸ್!
ಲೋಕಸಭಾ ಸದಸ್ಯೆ ಸಾಧ್ವಿ ಪ್ರಾಗ್ಯ ಠಾಕೂರ್ ಅವರಿಗೆ ಸರಿಯಾದ ಛಾಟಿಯೇಟು ಬೀಸಿರುವ ಭಾರತೀಯ ಜನತಾ ಪಾರ್ಟಿ ಅವರನ್ನು ಸಂಸತ್ ಅಧಿವೇಶನದ ವೇಳೆ ಸಂಸದೀಯ ಪಕ್ಷ ಸಭೆಯಲ್ಲಿ ಭಾಗವಹಿಸುವುದಕ್ಕೆ ತಡೆನೀಡಿದೆ. ಅಲ್ಲದೆ ರಕ್ಷಣಾ ಇಲಾಖೆಯ ಸಲಹಾ ಸಮಿತಿಯಿಂದ ಕೈಬಿಟ್ಟಿದೆ.