ಸಾನಿಟೈಸರ್

ಆಂಧ್ರ ಪ್ರದೇಶ: ಸಾನಿಟೈಸರ್ ಸೇವಿಸಿ ತಾಯಿ, ಮಗ ಸಾವು
ಕುಡಿಯಲು ಮದ್ಯ ಸಿಗಲಿಲ್ಲ ಎಂಬ ಕಾರಣಕ್ಕೆ ಸಾನಿಟೈಸರ್ ಕುಡಿದು 24 ವರ್ಷದ ಯುವಕ ಹಾಗೂ 52 ವರ್ಷದ ಆತನ ತಾಯಿ ಇಬ್ಬರು ಮೃತಪಟ್ಟಿರುವ ಆಘಾತಕಾರಿ ಘಟನೆ ಆಂಧ್ರ ಪ್ರದೇಶದ ಕಡಪ ಜಿಲ್ಲೆಯಲ್ಲಿ ನಡೆದಿದೆ.

ಆಲ್ಕೋಹಾಲ್ ಆಧಾರಿತ ಸಾನಿಟೈಸರ್ ರಫ್ತು ನಿಷೇಧ
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಆಲ್ಕೋಹಾಲ್ ಆಧಾರಿತ ಹ್ಯಾಂಡ್ ಸಾನಿಟೈಸರ್ ಕೊರತೆಯಾಗಬಾರದು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಆಲ್ಕೋಹಾಲ್ ಆಧಾರಿತ ಸಾನಿಟೈಸರ್ ರಫ್ತು ನಿಷೇಧ ಮಾಡಿದೆ.

