ಸಾನಿಯಾ ಚಾಂದೋಕ್

ಸಾನಿಯಾ ಚಾಂದೋಕ್ ಜೊತೆ ಸಪ್ತಪದಿ ತುಳಿಯಲು ಅರ್ಜುನ್ ತೆಂಡೂಲ್ಕರ್ ಸಜ್ಜು: ವಿವಾಹ ದಿನಾಂಕ ಫಿಕ್ಸ್!
ಅರ್ಜುನ್ ಮತ್ತು ಸಾನಿಯಾ ಚಾಂದೋಕ್ ಅವರ ವಿವಾಹ ದಿನಾಂಕ ಅಂತಿಮಗೊಳಿಸಲಾಗಿದೆ ಎಂದು ವರದಿ ದೃಢಪಡಿಸಿದೆ. ಅರ್ಜುನ್ ತೆಂಡೂಲ್ಕರ್ ಮಾರ್ಚ್ 5 ರಂದು ಸಾನಿಯಾ ಅವರನ್ನು ಮದುವೆಯಾಗಲಿದ್ದಾರೆ.

ರಾಜೀವ್ ಘಾಯ್ ಮೊಮ್ಮಗಳೊಂದಿಗೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ನಿಶ್ಚಿತಾರ್ಥ: ಯಾರು ಈ Ravi Ghai
ಅರ್ಜುನ್ ಅವರ ನಿಶ್ಚಿತಾರ್ಥ ಮತ್ತು ಅವರ ಭಾವಿ ಪತ್ನಿಯ ಕುಟುಂಬದ ಹಿನ್ನೆಲೆಯ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ.

