ಸಾನ್ಯಾ ಐಯ್ಯರ್

'ಗೌರಿ' ಮೂಲಕ ನಟನೆ ಜೊತೆ ಗಾಯಕರಾಗಿಯೂ ಅದೃಷ್ಟ ಪರೀಕ್ಷೆಗಿಳಿದ ಸಮರ್ಜಿತ್ ಲಂಕೇಶ್!
ತಮ್ಮ ತಂದೆ ಇಂದ್ರಜಿತ್ ಲಂಕೇಶ್ ಅವರ ನಿರ್ದೇಶನದ 'ಗೌರಿ' ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಸಮರ್ಜಿತ್ ಲಂಕೇಶ್ ನಟನಾಗಿ ಪದಾರ್ಪಣೆ ಮಾಡುತ್ತಿರುವುದಲ್ಲದೆ, ತಮ್ಮ ಮೊದಲ ಚಿತ್ರದಲ್ಲೇ ತಮ್ಮ ಗಾಯನ ಪ್ರತಿಭೆಯನ್ನು ಅನಾವರಣಗೊಳಿಸುತ್ತಿದ್ದಾರೆ.

ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಜೊತೆಗೆ ಸ್ಯಾಂಡಲ್‌ವುಡ್‌ಗೆ ಸಾನ್ಯಾ ಅಯ್ಯರ್ ಪದಾರ್ಪಣೆ
ಕನ್ನಡ ಚಿತ್ರರಂಗಕ್ಕೆ ಕೊಡುಗೆ ನೀಡಿರುವ ಪಿ ಲಂಕೇಶ್ ಕುಟುಂಬದ ಕುಡಿ ಇದೀಗ ಬೆಳ್ಳಿತೆರೆ ಮೇಲೆ ವಿಜೃಂಭಿಸಲು ಸಿದ್ಧರಾಗಿದ್ದಾರೆ. ತಂದೆ ಇಂದ್ರಜಿತ್ ಲಂಕೇಶ್ ನಿರ್ದೇಶನದ ಚಿತ್ರದಲ್ಲಿ ಪುತ್ರ ಸಮರ್ಜಿತ್ ಲಂಕೇಶ್ ನಟಿಸುತ್ತಿದ್ದು, ಇವರೊಂದಿಗೆ ನಟಿ ಸಾನ್ಯಾ ಅಯ್ಯರ್ ಕೂಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.

