ಸಾಮಾಜಿಕ ಅಂತರ

ಗಿರಿಧಾಮ, ಮಾರುಕಟ್ಟೆಗಳಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನರು ಸೇರುವುದು ಆತಂಕ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ
ದೇಶ

ಗಿರಿಧಾಮ, ಮಾರುಕಟ್ಟೆಗಳಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನರು ಸೇರುವುದು ಆತಂಕ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ

ಗಿರಿಧಾಮಗಳು ಮತ್ತು ಮಾರುಕಟ್ಟೆ ಪ್ರದೇಶಗಳಲ್ಲಿ ಜನರು ಬೃಹತ್ ಸಂಖ್ಯೆಯಲ್ಲಿ ಸೇರುತ್ತಿದ್ದು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಮಾಸ್ಕ್ ಹಾಕಿಕೊಳ್ಳದೆ ಓಡಾಡುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಅನ್ ಲಾಕ್ 2.0: ಸಾಮಾಜಿಕ ಅಂತರ ಪಾಲನೆ ಮರೆತ ಜನ; ರಾತ್ರಿಯಾದರೂ ಕಿಮೀ ಗಟ್ಟಲೇ ಟ್ರಾಫಿಕ್ ಜಾಮ್!
ರಾಜ್ಯ

ಬೆಂಗಳೂರು ಅನ್ ಲಾಕ್ 2.0: ಸಾಮಾಜಿಕ ಅಂತರ ಪಾಲನೆ ಮರೆತ ಜನ; ರಾತ್ರಿಯಾದರೂ ಕಿಮೀ ಗಟ್ಟಲೇ ಟ್ರಾಫಿಕ್ ಜಾಮ್!

ಕೋವಿಡ್ 19 ಸಾಂಕ್ರಾಮಿಕದ ನಡುವೆಯೇ ಸೋಂಕು ಪ್ರಕರಣಗಳು ಕಡಿಮೆಯಾದ ಹಿನ್ನಲೆಯಲ್ಲಿ ಸರ್ಕಾರ ನಿರ್ಬಂಧಗಳನ್ನು ಸಡಿಲಿಸಿದ ಮೊದಲ ದಿನವೇ ಬೆಂಗಳೂರು ಜನತೆ ಸಾಮಾಜಿಕ ಅಂತರ ಪಾಲನೆಯನ್ನು ಮರೆತಂತಿತ್ತು.

ಸಾಮಾಜಿಕ ಅಂತರ ಕಾಯ್ದುಕೊಳ್ಳದ ಪ್ರಯಾಣಿಕರನ್ನು ಕೆಎಸ್ ಆರ್ ರೈಲು ನಿಲ್ದಾಣದಿಂದ ಹೊರಗೆ ಕಳಿಸಿದ ರೈಲ್ವೆ!
ರಾಜ್ಯ

ಸಾಮಾಜಿಕ ಅಂತರ ಕಾಯ್ದುಕೊಳ್ಳದ ಪ್ರಯಾಣಿಕರನ್ನು ಕೆಎಸ್ ಆರ್ ರೈಲು ನಿಲ್ದಾಣದಿಂದ ಹೊರಗೆ ಕಳಿಸಿದ ರೈಲ್ವೆ!

ತಮ್ಮ ಊರುಗಳಿಗೆ ತೆರಳುವುದಕ್ಕಾಗಿ ಕೆಎಸ್ ಆರ್ ರೈಲ್ವೆ ನಿಲ್ದಾಣದಲ್ಲಿ ಕಾಯುತ್ತಿದ್ದ ಸಾವಿರಾರು ಮಂದಿಯನ್ನು ಸಾಮಾಜಿಕ ಅಂತರವಿಲ್ಲ ಎಂಬ ಕಾರಣಕ್ಕಾಗಿ ಪ್ರಯಾಣಿಕರನ್ನು ರೈಲ್ವೆ ನಿಲ್ದಾಣದಿಂದ ಹೊರಗೆ ಕಳಿಸಿ ಆವರಣದಲ್ಲಿ ಕಾಯುವಂತೆ ಮಾಡಲಾಗಿದೆ.

ಕುಸಿಯುತ್ತಿದೆ ಮೌಲ್ಯ, ಹೆಚ್ಚುತ್ತಿದೆ ಸಾಮಾಜಿಕ ಅಂತರ!
ಅಂಕಣಗಳು

ಕುಸಿಯುತ್ತಿದೆ ಮೌಲ್ಯ, ಹೆಚ್ಚುತ್ತಿದೆ ಸಾಮಾಜಿಕ ಅಂತರ!

ಹಣಕ್ಲಾಸು-ರಂಗಸ್ವಾಮಿ ಮೂಕನಹಳ್ಳಿ

ಕೊರೋನಾ: ಸಾಮಾಜಿಕ ಅಂತರ ನಿಯಮ ಕೈಬಿಟ್ಟ ಕೆಎಸ್ಆರ್'ಟಿಸಿ
ರಾಜ್ಯ

ಕೊರೋನಾ: ಸಾಮಾಜಿಕ ಅಂತರ ನಿಯಮ ಕೈಬಿಟ್ಟ ಕೆಎಸ್ಆರ್'ಟಿಸಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮತ್ತು ಇತರ ಬಸ್‌ಗಳಲ್ಲಿನ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮಗಳನ್ನು ಹಿಂಪಡೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ. 

ಸಾಮಾಜಿಕ ಅಂತರ, ಬ್ಯಾಕ್ಟೀರಿಯಾ ನಿವಾರಕ ಉಪಕರಣ, 10 ಪರದೆಗಳು: ಸಂಸತ್ ಅಧಿವೇಶನಕ್ಕೆ ಸಿದ್ಧತೆ 
ದೇಶ

ಸಾಮಾಜಿಕ ಅಂತರ, ಬ್ಯಾಕ್ಟೀರಿಯಾ ನಿವಾರಕ ಉಪಕರಣ, 10 ಪರದೆಗಳು: ಸಂಸತ್ ಅಧಿವೇಶನಕ್ಕೆ ಸಿದ್ಧತೆ 

ಕೊರೋನಾ ಭೀತಿಯ ನಡುವೆಯೇ ಸಂಸತ್ ನ ಮುಂಗಾರು ಅಧಿವೇಶನಕ್ಕೂ ಸಿದ್ಧತೆ ನಡೆದಿದೆ. 

ದೆಹಲಿಯ ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಇಂದು ಹೇಗಿತ್ತು? 
ದೇಶ

ದೆಹಲಿಯ ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಇಂದು ಹೇಗಿತ್ತು? 

ಮಾಸ್ಕ್ ಗಳನ್ನು ಹೊಂದಿದ್ದ ಕಿಟ್, ಹ್ಯಾಂಡ್ ಸ್ಯಾನಿಟೈಸರ್ ನ ಸಣ್ಣ ಬಾಟಲ್, ಗ್ಲೌಸ್ ಗಳನ್ನು ಎಲ್ಲಾ ಕುರ್ಚಿಗಳ ಮೇಲೆ ಇಡಲಾಗಿತ್ತು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಈ ಕಿಟ್ ಗಳ ಮೂಲಕ ಸ್ಪಷ್ಟ ಸೂಚನೆ ನೀಡಲಾಗಿತ್ತು. ಇಂದು ಕೋವಿಡ್-19 ಹಿನ್ನೆಲೆಯಲ್ಲಿ ದೆಹಲಿಯ ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನವಾದ ಇಂದು ಕಂಡುಬಂದ ದೃಶ್ಯ.

ಮಾಸ್ಕ್ ಧರಿಸಿ, ಸಾಮಾಜಿಕ ಅಂತರದೊಂದಿಗೆ ವಿಶ್ವದಾದ್ಯಂತ ಈದ್ ಅಲ್-ಅಧಾ ಆಚರಣೆ
ಇತರೆ

ಮಾಸ್ಕ್ ಧರಿಸಿ, ಸಾಮಾಜಿಕ ಅಂತರದೊಂದಿಗೆ ವಿಶ್ವದಾದ್ಯಂತ ಈದ್ ಅಲ್-ಅಧಾ ಆಚರಣೆ

ಮಾಸ್ಕ್ ಬಳಸಿ ಸಾಮಾಜಿಕ ಅಂತರ ಕಾಪಾಡುವುದರೊಂದಿಗೆ ವಿಶ್ವದಾದ್ಯಂತ ಮುಸ್ಲಿಂರು ಈದ್-ಅಲ್ -ಅಧಾ ಆಚರಿಸಿದರು.

ಸಾಮಾಜಿಕ ಅಂತರ ಕಾಪಾಡಿಕೊಳ್ಳದವರ ವಿರುದ್ಧ ಕ್ರಮ ಕೈಗೊಳ್ಳಿ; ಸರ್ಕಾರಕ್ಕೆ ಹೈಕೋರ್ಟ್ ಕಟ್ಟುನಿಟ್ಟಿನ ಸೂಚನೆ
ರಾಜ್ಯ

ಸಾಮಾಜಿಕ ಅಂತರ ಕಾಪಾಡಿಕೊಳ್ಳದವರ ವಿರುದ್ಧ ಕ್ರಮ ಕೈಗೊಳ್ಳಿ; ಸರ್ಕಾರಕ್ಕೆ ಹೈಕೋರ್ಟ್ ಕಟ್ಟುನಿಟ್ಟಿನ ಸೂಚನೆ

ಕೋವಿಡ್‌ ನಿಯಮಗಳನ್ನು ಉಲ್ಲಂಘಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳದ ಪ್ರಭಾವಿ ರಾಜಕಾರಣಿಗಳು ಸೇರಿದಂತೆ ಎಲ್ಲರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.