ಸಾಮಾಜಿಕ ಕಾರ್ಯಕರ್ತ

ಹಂಪಿ: ASI ಅಧಿಕಾರಿಯಿಂದ ಕೋಟ್ಯಂತರ ರುಪಾಯಿ ಹಗರಣ; ಪ್ರಧಾನಿ ಮೋದಿಗೆ ಸಾಮಾಜಿಕ ಕಾರ್ಯಕರ್ತರ ಪತ್ರ!
ರಾಜ್ಯ

ಹಂಪಿ: ASI ಅಧಿಕಾರಿಯಿಂದ ಕೋಟ್ಯಂತರ ರುಪಾಯಿ ಹಗರಣ; ಪ್ರಧಾನಿ ಮೋದಿಗೆ ಸಾಮಾಜಿಕ ಕಾರ್ಯಕರ್ತರ ಪತ್ರ!

2013 ಮತ್ತು 2023 ರ ನಡುವಿನ ಅವಧಿಯಲ್ಲಿ ASI ಅಧಿಕಾರಿಗಳು ಟೆಂಡರ್ ಕರೆಯದೆ ಸಂರಕ್ಷಿತ ಪ್ರದೇಶದಿಂದ ತೆಂಗಿನಕಾಯಿ ಮತ್ತು ಇತರ ಹಣ್ಣುಗಳನ್ನು ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಸುಳ್ಳು ದೂರುಗಳ ಮೂಲಕ ಸಾಮಾಜಿಕ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಬೆದರಿಕೆ: ಬಿ.ವೈ ವಿಜಯೇಂದ್ರ
ರಾಜಕೀಯ

ಸುಳ್ಳು ದೂರುಗಳ ಮೂಲಕ ಸಾಮಾಜಿಕ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಬೆದರಿಕೆ: ಬಿ.ವೈ ವಿಜಯೇಂದ್ರ

ತೋಳ್ಬಲ ಹಾಗೂ ಅಧಿಕಾರ ಬಲವನ್ನು ಪ್ರಯೋಗಿಸಿ ಒಬ್ಬ ಜನಪರ ಕಾಳಜಿಯ ಸಾಮಾನ್ಯ ಪ್ರಜೆಯ ಹೋರಾಟದ ಹಕ್ಕನ್ನು ದಮನ ಮಾಡುವ ನೀಚ ಬೆಳವಣಿಗೆ ಇದಾಗಿದೆ.

ಪೊಲೀಸರ ವಿರುದ್ಧ ಸುಳ್ಳು ಆರೋಪ: ಸಾಮಾಜಿಕ ಕಾರ್ಯಕರ್ತನಿಗೆ ದಂಡ!
ರಾಜ್ಯ

ಪೊಲೀಸರ ವಿರುದ್ಧ ಸುಳ್ಳು ಆರೋಪ: ಸಾಮಾಜಿಕ ಕಾರ್ಯಕರ್ತನಿಗೆ ದಂಡ!

ಸಾಮಾಜಿಕ ಕಾರ್ಯಕರ್ತನೋರ್ವ ಪೊಲೀಸರ ವಿರುದ್ಧ ಸುಳ್ಳು ಆರೋಪ ಹೊರಿಸಿ ಸಂಕಷ್ಟಕ್ಕೆ ಸಿಲುಕಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರದಿಯಾಗಿದೆ.

ಮುರುಘಾ ಮಠದ ವಿರುದ್ಧ ಷಡ್ಯಂತ್ರ: ಒಡನಾಡಿ ಸಂಸ್ಥೆಯ ಮುಖಂಡರ ವಿರುದ್ಧ ತನಿಖೆಗೆ ಸಾಮಾಜಿಕ ಕಾರ್ಯಕರ್ತ ಆಗ್ರಹ
ರಾಜ್ಯ

ಮುರುಘಾ ಮಠದ ವಿರುದ್ಧ ಷಡ್ಯಂತ್ರ: ಒಡನಾಡಿ ಸಂಸ್ಥೆಯ ಮುಖಂಡರ ವಿರುದ್ಧ ತನಿಖೆಗೆ ಸಾಮಾಜಿಕ ಕಾರ್ಯಕರ್ತ ಆಗ್ರಹ

ಮುರುಘಾ ಮಠಾಧೀಶ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಪೊಕ್ಸೊ ಪ್ರಕರಣದಲ್ಲಿ ಸಿಲುಕಿಸಲು ಒಡನಾಡಿ ಸೇವಾ ಸಂಸ್ಥೆಯ ಮುಖ್ಯಸ್ಥರಾದ ಸ್ಟಾನ್ಲಿ ಮತ್ತು ಪರಶು ಸಂಚು ರೂಪಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಜಿತೇಂದ್ರ ಎನ್ ಹುಲಿಕುಂಟೆ ಆರೋಪಿಸಿದ್ದಾರೆ.

ಪ್ರಾಜೆಕ್ಟ್ ಚೀತಾ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ: ಸಾಮಾಜಿಕ ಕಾರ್ಯಕರ್ತನ ಬಂಧನ, ಜಾಮೀನು
ರಾಜ್ಯ

ಪ್ರಾಜೆಕ್ಟ್ ಚೀತಾ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ: ಸಾಮಾಜಿಕ ಕಾರ್ಯಕರ್ತನ ಬಂಧನ, ಜಾಮೀನು

ಚಿರತೆ ತಲೆಯೊಂದಿಗೆ  ಗರ್ಭಿಣಿ ಮಹಿಳೆ ಚಿತ್ರದೊಂದಿಗೆ  ಸೇರಿಸಿ ‘ಬೇಬಿ ಶವರ್ ಯಾವಾಗ’ ಎಂಬ ಶೀರ್ಷಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಮಂಗಳೂರು ಮೂಲದ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಾಜಿಲಕೇರಿ ವಿರುದ್ಧ ಮಹಿಳಾ ಅಸಭ್ಯ ಪ್ರಾತಿನಿಧ್ಯ (ನಿಷೇಧ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. 

ಸ್ಟಾನ್ ಸ್ವಾಮಿ ಸಾವು: ಇದು 'ನ್ಯಾಯಾಂಗ ಪ್ರಕ್ರಿಯೆಯ ಕೊಲೆ', ಸಾಮಾಜಿಕ ಕಾರ್ಯಕರ್ತರ ಟ್ವೀಟ್
ದೇಶ

ಸ್ಟಾನ್ ಸ್ವಾಮಿ ಸಾವು: ಇದು 'ನ್ಯಾಯಾಂಗ ಪ್ರಕ್ರಿಯೆಯ ಕೊಲೆ', ಸಾಮಾಜಿಕ ಕಾರ್ಯಕರ್ತರ ಟ್ವೀಟ್

ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಸ್ಟಾನ್ ಸ್ವಾಮಿ ಅವರ ಸಾವಿನ ಬಗ್ಗೆ ಕಾರ್ಯಕರ್ತರು ದುಃಖ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಇದು ನ್ಯಾಯಾಂಗ ಪ್ರಕ್ರಿಯೆಯ ಕೊಲೆ. ಸರ್ಕಾರವು ಹೊಣೆಗಾರಿಕೆಯನ್ನು ಸರಿಪಡಿಸಬೇಕೆಂದು ಒತ್ತಾಯಿಸಿದ್ದಾರೆ.

ಬೆಂಗಳೂರು: ಸಾಮಾಜಿಕ ಕಾರ್ಯಕರ್ತನ ವಿರುದ್ಧ ಎವಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ದೂರು ದಾಖಲು
ರಾಜ್ಯ

ಬೆಂಗಳೂರು: ಸಾಮಾಜಿಕ ಕಾರ್ಯಕರ್ತನ ವಿರುದ್ಧ ಎವಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ದೂರು ದಾಖಲು

ಖಾಸಗಿ ಆಸ್ಪತ್ರೆಗಳ ಮೂಲಕ ಕೋವಿಡ್ ಲಸಿಕೆ ಮಾರಾಟ ಮಾಡಿಸಿ ಬಸವನಗುಡಿ ಶಾಸಕ ಕಮಿಷನ್ ಪಡೆಯುತ್ತಿದ್ದಾರೆ  ಎಂಬ ಆರೋಪಕ್ಕೆ ಸಂಬಂಧಿಸಿದಂತೆ  ಎವಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ  ಸಾಮಾಜಿಕ ಕಾರ್ಯಕರ್ತನ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಿಸಿದ್ದಾರೆ.

ಪ್ರಗತಿಪರ ಚಿಂತಕ-ಭಜರಂಗದಳದ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್‌ ನಿಧನ
ರಾಜ್ಯ

ಪ್ರಗತಿಪರ ಚಿಂತಕ-ಭಜರಂಗದಳದ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್‌ ನಿಧನ

ಪ್ರಗತಿಪರ ಚಿಂತಕ-ಭಜರಂಗದಳದ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್‌ ಇಂದು ಬೆಳಗ್ಗೆ ಹೃದಯಾಘಾತದಿಂದಾಗಿ ಎಂ.ಎಸ್‌. ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಸರ್ಕಾರದ ಆಸ್ತಿ ವಶಕ್ಕಾಗಿ ಸಾಮಾಜಿಕ ಕಾರ್ಯಕರ್ತನಿಂದ ಸಿಎಂಗೆ ಪತ್ರ
ರಾಜ್ಯ

ಸರ್ಕಾರದ ಆಸ್ತಿ ವಶಕ್ಕಾಗಿ ಸಾಮಾಜಿಕ ಕಾರ್ಯಕರ್ತನಿಂದ ಸಿಎಂಗೆ ಪತ್ರ

ಜಿಲ್ಲೆಯ ಬಲಕುಂದಿಯ ವಿವಾದಿತ ಜಮೀನಿನಲ್ಲಿ ಮೆ. ಜೆಮ್ ಗ್ರಾನೈಟ್ಸ್ ಕಂಪನಿ ಗಣಿಗಾರಿಕೆ ನವೀಕರಣಕ್ಕೆ ಕೋರಿದ್ದ ಮನವಿ ತಿರಸ್ಕಾರಗೊಂಡಿರುವ ಹಿನ್ನೆಲೆಯಲ್ಲಿ ಕಂಪನಿಗೆ ನೀಡಿದ್ದ ಜಮೀನು ಕೂಡಲೇ ವಶಕ್ಕೆ ಪಡೆದುಕೊಳ್ಳುವಂತೆ ಸಾಮಾಜಿಕ ಕಾರ್ಯಕರ್ತ ನಾಗರಾಜ್ ಹೊಂಗಲ್  ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.