ದೇಶಎಲ್ಗರ್ ಪರಿಷತ್ ಪ್ರಕರಣ: ನವ್ಲಾಖಾ ಜಾಮೀನಿನ ಮೇಲಿನ ತಡೆಯಾಜ್ಞೆ ವಿಸ್ತರಣೆ
ಎಲ್ಗರ್ ಪರಿಷತ್- ಮಾವೋವಾದಿಗಳ ಜೊತೆಗಿನ ನಂಟು ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾ ಅವರಿಗೆ ಬಾಂಬೆ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನು ಆದೇಶದ ಮೇಲಿನ ತಡೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಿಸ್ತರಿಸಿದೆ.