ದೇಶಸಾಮಾಜಿಕ ಜಾಲತಾಣ ಕೇಂದ್ರ ಅಧಿಸೂಚನೆ ಹಿಂದಕ್ಕೆ : ಸುಪ್ರೀಂಗೆ ಕೇಂದ್ರ ಸರ್ಕಾರ ಹೇಳಿಕೆ
ಸಾಮಾಜಿಕ ಜಾಲತಾಣ ಚಟುವಟಿಕೆ ನಿರ್ವಹಿಸುವ ಉಪಕರಣವಾಗಿ ಬಳಕೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಕೇಂದ್ರ ಸಂಬಂಧ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ಹಿಂದಕ್ಕೆ ಪಡೆದುಕೊಂಡಿದೆ.