ಸಾಮಾಜಿಕ ಜಾಲತಾಣ ಪೋಸ್ಟ್‌ಗಳು

ಜಾತಿ ವಿಷಯವಾಗಿ ಸಾಮಾಜಿಕ ಮಾಧ್ಯಮ ಪೋಸ್ಟ್: ಪತ್ರಕರ್ತೆ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಸೂಚನೆ
ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ಪಿ ಕೆ ಮಿಶ್ರಾ ಮತ್ತು ಕೆ ವಿ ವಿಶ್ವನಾಥನ್ ನೇತೃತ್ವದ ಪೀಠ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಪತ್ರಕರ್ತೆ ಮಮತಾ ತ್ರಿಪಾಠಿ ಸಲ್ಲಿಸಿದ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಅಯೋಧ್ಯೆ ತೀರ್ಪು ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ: 90 ಮಂದಿಯ ಬಂಧನ
ಆಯೋಧ್ಯೆ ತೀರ್ಪು ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಅಭಿಪ್ರಾಯ ವ್ಯಕ್ತಪಡಿಸಿದ್ದ ಆರೋಪದ ಹಿನ್ನಲೆಯಲ್ಲಿ ಪೊಲೀಸರು ಸುಮಾರು 90 ಮಂದಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

