ರಾಜ್ಯರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಸಿಎಂ ಸಿದ್ದರಾಮಯ್ಯ ಘೋಷಣೆ
ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಿರುವುದಾಗಿ ಘೋಷಣೆ ಮಾಡಿದ್ದಾರೆ.