ರಾಜ್ಯಕೊಪ್ಪಳ: ಆರ್ಎಸ್ಎಸ್ನಂತ ಉಗ್ರ ಸಂಘಟನೆ ಮತ್ತೊಂದಿಲ್ಲ ಎಂದು ಪೋಸ್ಟ್; ವ್ಯಕ್ತಿ ವಿರುದ್ಧ ದೂರು ದಾಖಲು
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ವನ್ನು 'ಭಯೋತ್ಪಾದಕ' ಸಂಘಟನೆ ಎಂದು ಬಿಂಬಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ಸೋಮವಾರ ತಿಳಿಸಿವೆ.