ದೇಶಸಾಮಾಜಿಕ ಜಾಲತಾಣದಲ್ಲಿ 'ಆಕ್ಷೇಪಾರ್ಹ ಫೋಸ್ಟ್' ಘರ್ಷಣೆಯಲ್ಲಿ ಒಬ್ಬರು ಸಾವು, 8 ಮಂದಿಗೆ ಗಾಯ
ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಫೋಸ್ಟ್' ವಿಚಾರವಾಗಿ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಎರಡು ಸಮುದಾಯಗಳ ಸದಸ್ಯರು ನಡುವೆ ಸಂಭವಿಸಿದ ಘರ್ಷಣೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.