ರಾಜ್ಯಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಾಕಾರಿ ಸುದ್ದಿ: ದ.ಕ.ಜಿಲ್ಲೆಯಲ್ಲಿ ನಾಲ್ಕು ಕ್ರಿಮಿನಲ್ ಪ್ರಕರಣ ದಾಖಲು
ಕೋವಿಡ್ 19 ಸೋಂಕು ಹರಡುತ್ತಿರುವ ಸಂದರ್ಧದಲ್ಲೇ ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹಬ್ಬಿಸುವ ಪ್ರಕರಣಗಳೂ ಹೆಚ್ಚಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂತಹ ನಿಂದನಾತ್ಮಕವಾಗಿ ಹಾಗೂ ಕೋಮು ಪ್ರಚೋದನಾಕಾರಿಯಾಗಿ ಸುದ್ದಿ ಹಬ್ಬಿಸಿದ ನಾಲ್ಕು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.