ದೇಶದೇಶ ಒಡೆಯುವ ಅಜೆಂಡಾ ನಡೆಸುವವರು ಹಿಂದೂ ಧರ್ಮದ ಅಂತ್ಯದ ಬಗ್ಗೆ ಮಾತನಾಡುತ್ತಿದ್ದಾರೆ: ರಾಜ್ಯಪಾಲ ರವಿ
ಸನಾತನ ಮತ್ತು ಹಿಂದೂ ಧರ್ಮಕ್ಕೆ ಸಂಬಂಧಿಸಿದಂತೆ ಡಿಎಂಕೆ ನಾಯಕರು ನೀಡಿರುವ ಹೇಳಿಕೆಗಳ ವಿರುದ್ಧ ತಮಿಳುನಾಡು ರಾಜ್ಯಪಾಲ ಆರ್.ಎನ್ ರವಿ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಸಂವಿಧಾನ ಯಾವುದೇ ಧರ್ಮಕ್ಕೆ ವಿರುದ್ಧವಾಗಿಲ್ಲ. ಆದರೆ ದೇಶ ಒಡೆಯಲು ಹೊರಟಿರುವವರು ಮಾತ್ರ ಹಿಂದೂ ಧರ್ಮದ ನಾಶದ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.