ದೇಶದೇಶದ 92 ಕೋಟಿ ಜನರಿಗೆ ಸಾಮಾಜಿಕ ಭದ್ರತಾ ಸೌಲಭ್ಯ: ಕೇಂದ್ರ ಸರ್ಕಾರ
ರಾಜ್ಯಸಭೆಯಲ್ಲಿ ಈ ವಿಷಯ ತಿಳಿಸಿದ ಸಚಿವರು, ದಶಕದ ಹಿಂದೆ ಪಿಂಚಣಿ ಪಡೆಯುತ್ತಿದ್ದ ಶೇ. 18 ರಷ್ಟು ಜನರಿಗೆ ಸಾಮಾಜಿಕ ಭದ್ರತೆ ಒದಗಿಸಲಾಗುತಿತ್ತು. ಈಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಶೇ. 48 ರಷ್ಟು ಜನರಿಗೆ ಸಾಮಾಜಿಕ ಭದ್ರತೆ ಒದಗಿಸಿದೆ.