ಸಾಮಾಜಿಕ ಭದ್ರತೆ

New Labour Codes: ಕೇಂದ್ರ ಸರ್ಕಾರದಿಂದ ಐತಿಹಾಸಿಕ 4 ಕಾರ್ಮಿಕ ಸಂಹಿತೆ ಜಾರಿ; ಯೂನಿಯನ್ ಗಳ ವಿರೋಧ, ಎಚ್ಚರಿಕೆ ಹೆಜ್ಜೆಯಿಡಲು ಕಂಪೆನಿಗಳ ನಿರ್ಧಾರ
ಸರ್ಕಾರದ ಪ್ರಕಾರ, ಈ ಸಂಹಿತೆಗಳು ಹಲವಾರು ವಲಯಗಳಲ್ಲಿ ವೇತನ, ಕೆಲಸದ ಸುರಕ್ಷತೆ, ಸಾಮಾಜಿಕ ಭದ್ರತೆ, ಸಮಾನತೆ ಮತ್ತು ಉದ್ಯೋಗಿ ಹಕ್ಕುಗಳಲ್ಲಿ ಸುಧಾರಣೆಗಳನ್ನು ತರುತ್ತವೆ.

ವಲಸಿಗರ ಸಮೀಕ್ಷೆಗೆ ಮುಂದಾದ ರಾಜ್ಯ ಸರ್ಕಾರ: ಸಾಮಾಜಿಕ ಭದ್ರತೆ ನೀಡಲು ಯೋಜನೆ
ಕೋವಿಡ್-19 ನಿಂದಾಗಿ ನಗರ ಪ್ರದೇಶಗಳಿಂದ ತಮ್ಮ ಗ್ರಾಮಗಳಿಗೆ ಹಿಂತಿರುಗಿರುವವರ ಸಮೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ಡೆಲಿವರಿ ಬಾಯ್ಸ್ ಗಳಿಗೆ ಸಾಮಾಜಿಕ ಭದ್ರತಾ ಸೌಲಭ್ಯ- ಎಸ್. ಸುರೇಶ್ ಕುಮಾರ್
ಡೆಲಿವರಿ ಬಾಯ್ಸ್ ಹಾಗೂ ಮೊಬೈಲ್ ಆಪ್ ಆಧಾರಿತ ಕೆಲಸ ಮಾಡುವ ಚಾಲಕರಿಗೆ ಸೂಕ್ತ ಸಾಮಾಜಿಕ ಭದ್ರತಾ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಕಾರ್ಮಿಕ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಆನ್ ಲೈನ್, ಆಪ್ ಆಧಾರಿತ ಸಂಸ್ಥೆಗಳ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಕ್ರಮ: ಸುರೇಶ್ ಕುಮಾರ್
ಆನ್ ಲೈನ್ ಅಥವಾ ಮೊಬೈಲ್ ಆಪ್ ಆಧಾರಿತ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಕುರಿತು ವರದಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಾರ್ಮಿಕ ಸಚಿವ ಸುರೇಶ್ ಕುಮಾರ್ ಅವರು ಸೋಮವಾರ ಹೇಳಿದ್ದಾರೆ.

ಗೃಹಕ್ಯತ್ಯ ಕಾರ್ಮಿಕರಿಗೆ ಕನಿಷ್ಠ ಸಮಾನ ವೇತನ, ಸಾಮಾಜಿಕ ಭದ್ರತೆಗೆ ಕಾನೂನು ಜಾರಿಗೆ ಕಾರ್ಮಿಕ ಇಲಾಖೆ ಚಿಂತನೆ
ಗೃಹ ಕೆಲಸಗಳಲ್ಲಿ ತೊಡಗಿರುವ ಕಾರ್ಮಿಕರಿಗೆ ಸದ್ಯದಲ್ಲಿಯೇ ಕೇಂದ್ರ ಸರ್ಕಾರ ಸಮಾನ ಕನಿಷ್ಠ ವೇತನ...

