ವಿದೇಶNepal: ಸಾಮಾಜಿಕ ಮಾಧ್ಯಮ ಬ್ಯಾನ್ ವಿರುದ್ಧ ಪ್ರತಿಭಟನೆ; ಯುವಕರ ಮೇಲೆ ಪೊಲೀಸರ ಗುಂಡು; 19 ಮಂದಿ ಸಾವು; ಸೇನೆ ನಿಯೋಜನೆ; Video!
ನೇಪಾಳದ ಕೆಪಿ ಓಲಿ ಸರ್ಕಾರವು ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್ ಮತ್ತು ಎಕ್ಸ್ನಂತಹ 26 ಪ್ರಮುಖ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ನಿಷೇಧಿಸುವ ನಿರ್ಧಾರದ ಬೆನ್ನಲ್ಲೇ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ.