ಸಾಮಾಜಿಕ ಮಾಧ್ಯಮಗಳು

ಮಹಾಕುಂಭ ಮೇಳ 2025:  ಜನರನ್ನು ದಾರಿತಪ್ಪಿಸುವ ಮಾಹಿತಿ, 8 ಮಂದಿ ವಿರುದ್ಧ ಎಫ್‌ಐಆರ್
ದೇಶ

ಮಹಾಕುಂಭ ಮೇಳ 2025: ಜನರನ್ನು ದಾರಿತಪ್ಪಿಸುವ ಮಾಹಿತಿ, 8 ಮಂದಿ ವಿರುದ್ಧ ಎಫ್‌ಐಆರ್

ಮಹಾಕುಂಭ ಮೇಳ 2025 'ಸಾವಿನ ಹಬ್ಬ' ಎಂದು ಮಾಡಲಾದ X ಪೋಸ್ಟ್ ವೊಂದರಲ್ಲಿ ಒಂದೇ ಕುಟುಂಬದ ಮೂವರು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ. ಅವರ ಕುಟುಂಬಸ್ಥರು ಶವಗಾರದಿಂದ ಮೃತದೇಹವನ್ನು ಪಡೆದು ಭುಜದ ಮೇಲೆ ಹೊತ್ಯೊಯ್ದರು

ರಶ್ಮಿಕಾ ಮಂದಣ್ಣ ತಿರುಚಿದ ವಿಡಿಯೋ: 'ಡೀಪ್ ಫೇಕ್' ಕೃತ್ಯಕ್ಕೆ ಕಡಿವಾಣ ಹಾಕಿ; ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ಸೂಚನೆ
ದೇಶ

ರಶ್ಮಿಕಾ ಮಂದಣ್ಣ ತಿರುಚಿದ ವಿಡಿಯೋ: 'ಡೀಪ್ ಫೇಕ್' ಕೃತ್ಯಕ್ಕೆ ಕಡಿವಾಣ ಹಾಕಿ; ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ಸೂಚನೆ

ಬೇರೊಬ್ಬರ ಮುಖವನ್ನು ಡೀಪ್ ಫೇಕ್ ಮಾಡುವ ಯಾವುದೇ ವಿಡಿಯೋ ಅಥವಾ ಪೋಟೋ ಹಾಕದಂತೆ ಬಳಕೆದಾರರಿಗೆ ಸೂಚಿಸುವಂತೆ ಹಾಗೂ ಕಾನೂನಿನ ಪ್ರಕಾರ ದೂರುಗಳನ್ನು ಸ್ವೀಕರಿಸಿದ 24 ಗಂಟೆಗಳ ಒಳಗೆ ಅಂತಹ ವಿಷಯವನ್ನು ತ್ವರಿತವಾಗಿ ತೆಗೆದುಹಾಕುವಂತೆ ಕೇಂದ್ರ ಸರ್ಕಾರ ಸಾಮಾಜಿಕ ಮಾಧ್ಯಮಗಳಿಗೆ ಮಂಗಳವಾರ ನಿರ್ದೇಶನ ನೀಡಿದೆ.

ನಕಲಿ ಸುದ್ದಿ ಹರಡುವ ಸಾಮಾಜಿಕ ಮಾಧ್ಯಮಗಳಿಂದ ಚುನಾವಣೆ ಮೇಲೆ ಪರಿಣಾಮ: ಮುಖ್ಯ ಚುನಾವಣಾ ಆಯುಕ್ತ
ದೇಶ

ನಕಲಿ ಸುದ್ದಿ ಹರಡುವ ಸಾಮಾಜಿಕ ಮಾಧ್ಯಮಗಳಿಂದ ಚುನಾವಣೆ ಮೇಲೆ ಪರಿಣಾಮ: ಮುಖ್ಯ ಚುನಾವಣಾ ಆಯುಕ್ತ

ನಕಲಿ ಸುದ್ದಿ ಹರಡುತ್ತಿರುವ ಸಾಮಾಜಿಕ ಮಾಧ್ಯಮಗಳು  ಮುಕ್ತ ಮತ್ತು ನ್ಯಾಯಸಮ್ಮತವಾದ ಚುನಾವಣೆಗಳ ಮೇಲೆ ಪರಿಣಾಮ ಬೀರುತ್ತಿದ್ದು, ಚುನಾವಣಾ ನಿರ್ವಹಣಾ ಸಂಸ್ಥೆಗಳಿಗೆ ಸಾಮಾನ್ಯ ಸವಾಲಾಗಿ ಹೊರಹೊಮ್ಮುತ್ತಿವೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಂಗಳವಾರ ಹೇಳಿದ್ದಾರೆ.

ನೂತನ ಐಟಿ ನೀತಿಯಿಂದ ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರದ ಅಂಕುಶ: ರಾಜೀವ್ ಚಂದ್ರಶೇಖರ್
ದೇಶ

ನೂತನ ಐಟಿ ನೀತಿಯಿಂದ ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರದ ಅಂಕುಶ: ರಾಜೀವ್ ಚಂದ್ರಶೇಖರ್

ಯಾವುದೇ ಸಾಮಾಜಿಕ ಜಾಲತಾಣಗಳು ಭಾರತೀಯ ಕಾನೂನಿಗನುಸರವಾಗಿ ನಡೆದುಕೊಳ್ಳಬೇಕು. ಭಾಕತದ ಸಂವಿಧಾನದ ನಿಬಂಧನೆಗಳು ಮತ್ತು ಭಾರತದ ಸಾರ್ವಭೌಮ ಕಾನೂನುಗಳನ್ನು ಪಾಲಿಸುವುದನ್ನು ಕಡ್ಡಾಯಗೊಳಿಸುವ ಹೊಸ ಐಟಿ ನೀತಿಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ.

ಸಾಮಾಜಿಕ ಮಾಧ್ಯಮಗಳು ನಿಮ್ಮ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವುದೇ?
ಜೀವನಶೈಲಿ

ಸಾಮಾಜಿಕ ಮಾಧ್ಯಮಗಳು ನಿಮ್ಮ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವುದೇ?

ವಿಶ್ವ ಆರೋಗ್ಯ ಸಂಘಟನೆ ವರದಿ ಪ್ರಕಾರ ವಿಶ್ವದಲ್ಲಿ ಸುಮಾರು 300 ಮಿಲಿಯನ್ ಜನರು ಖಿನ್ನತೆಯಿಂದ ...