ಸಿನಿಮಾ ಸುದ್ದಿರಾಮ ನಾಮ ಜಪಿಸುವಂತೆ ಕರೆ: ಗಾಯಕಿ ಚಿತ್ರಾ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಟೀಕೆ
ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ರಾಮ ನಾಮ ಜಪಿಸುವಂತೆ ಕರೆ ನೀಡಿದ್ದ ಖ್ಯಾತ ಗಾಯಕಿ ಕೆಎಸ್ ಚಿತ್ರಾ ಅವರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ.