ಸಿನಿಮಾ ಸುದ್ದಿಸಾಮಾಜಿಕ-ರಾಜಕೀಯ ಕಥೆಯುಳ್ಳ 'ಪ್ರಜೆಯೇ ಪ್ರಭು' ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರ ನಟನೆ
ಸ್ಯಾಂಡಲ್ವುಡ್ನಲ್ಲಿ ಅತ್ಯಂತ ಬ್ಯುಸಿಯಾಗಿರುವ ನಟಿಯರಲ್ಲಿ ಪ್ರಿಯಾಂಕಾ ಉಪೇಂದ್ರ ಕೂಡ ಒಬ್ಬರು. ಈಗಾಗಲೇ ‘ಉಗ್ರಾವತಾರ’ ಮತ್ತು ‘ಲೈಫ್ ಈಸ್ ಬ್ಯೂಟಿಫುಲ್’ ಚಿತ್ರಗಳನ್ನು ಪೂರ್ಣಗೊಳಿಸಿರುವ ಅವರು, ಮತ್ತೊಂದು ಚಿತ್ರಕ್ಕೆ ಸಹಿ ಹಾಕಿದ್ದಾರೆ.