ಸಾಮಾಜಿಕ ಹೋರಾಟಗಾರರು

ಧರ್ಮಸ್ಥಳ ಬುರುಡೆ ಕೇಸ್: ನಿರ್ಣಾಯಕ ಘಟ್ಟದಲ್ಲಿ SIT ತನಿಖೆ; ತಿಮರೋಡಿ ಸೇರಿ ನಾಲ್ವರಿಗೆ ನೋಟಿಸ್! ಕಾರಣವೇನು?
ಎಸ್ಐಟಿ ತನಿಖೆಯು ನಿರ್ಣಾಯಕ ಹಂತಕ್ಕೆ ಬಂದಿದ್ದು, ಮುಕ್ತಾಯದ ಹಂತದಲ್ಲಿದೆ ಎಂದು ಎಸ್ಐಟಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು ಸುರಂಗ ಮಾರ್ಗ ಯೋಜನೆ ಅಸಾಂವಿಧಾನಿಕ: ಸಾಮಾಜಿಕ ಹೋರಾಟಗಾರರು
“ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾಯಿತ ಕೌನ್ಸಿಲ್ ಮತ್ತು ಮೇಯರ್ ಅನ್ನು ಹೊಂದಿಲ್ಲ. ಬಿಬಿಎಂಪಿ ಕೌನ್ಸಿಲ್ ಇಲ್ಲದ ಕಾರಣ ಪರಿಷ್ಕೃತ ಮಾಸ್ಟರ್ ಪ್ಲಾನ್ 2031 ಅನ್ನು ಅನುಮೋದಿಸಲಾಗಿಲ್ಲ.

