ಜಿಲ್ಲಾ ಸುದ್ದಿಭೂಸ್ವಾಧೀನ ಸುಗ್ರೀವಾಜ್ಞೆ ಕರಾಳ: ಮೇಧಾ ಪಾಟ್ಕರ್
ಕೇಂದ್ರ ಸರ್ಕಾರದ ಭೂ ಸ್ವಾಧೀನ ಸುಗ್ರೀವಾಜ್ಞೆ ಬ್ರಿಟಿಷ್ ಕಾಯ್ದೆಗಿಂತಲೂ ಕಠೋರ. ದೇಶದ ರೈತರಿಗೆ ಇದು ಉರುಳಾಗಿ ಪರಿಣಮಿಸಲಿದೆ. ಇದರಿಂದ ಬಹುತೇಕ ಕೃಷಿಭೂಮಿ ಕಾರ್ಪೊರೇಟ್ ವಲಯದ ಹಿಡಿತಕ್ಕೆ ಸಿಲುಕುವುದು ಖಚಿತವೆಂದು ಸಾಮಾಜಿಕ ಹೋರಾಟಗಾರ್ತಿ...