ರಾಜ್ಯಮಂಗಳೂರು ಬೂದಿ ಮುಚ್ಚಿದ ಕೆಂಡ: ಕೆಲವೆಡೆ ಕಲ್ಲು ತೂರಾಟ; ಜಿಲ್ಲೆಯಾದ್ಯಂತ ಸ್ವಯಂ ಪ್ರೇರಿತ ಬಂದ್, ಕರ್ಫ್ಯೂ ಸಡಿಲಿಕೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ವ್ಯಾಪಕ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪೊಲೀಸರ ಗೋಲಿಬಾರ್ ನಲ್ಲಿ ಇಬ್ಬರು ಮೃತಪಟ್ಟ ಘಟನೆ ನಂತರ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದ ಮಂಗಳೂರು ನಗರದಲ್ಲಿ ಕರ್ಫ್ಯೂ ಮುಂದುವರಿದಿದ್ದು ಶುಕ್ರವಾರ ಉದ್ವಿಗ್ನ ವಾತಾವರಣವಿದೆ.