ದೇಶಶಿಕ್ಷಣ ಸಂಸ್ಥೆಗಳಲ್ಲಿ ಸಾಮಾನ್ಯ ಡ್ರೆಸ್ ಕೋಡ್ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್
ನೋಂದಾಯಿತ ಶಿಕ್ಷಣ ಸಂಸ್ಥೆಗಳಲ್ಲಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಸಾಮಾನ್ಯ ಡ್ರೆಸ್ ಕೋಡ್ ಜಾರಿಗೊಳಿಸಲು ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ...