ಸಾಮಾನ್ಯ ಪ್ರವೇಶ ಪರೀಕ್ಷೆ

CET Results 2025: ಇಂದು ಬೆಳಗ್ಗೆ 11.30 ಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ
ಬೆಳಿಗ್ಗೆ 11:30ಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ.

ಏಪ್ರಿಲ್ 16 ರಿಂದ CET ಪರೀಕ್ಷೆ: ಜನವರಿ 26 ರಿಂದ ಅರ್ಜಿ ಸಲ್ಲಿಕೆ; ಸೀಟ್ ಬ್ಲಾಕಿಂಗ್ ದಂಧೆಗೆ ಕಡಿವಾಣ
ಸಿಇಟಿ ಪರೀಕ್ಷೆಗೆ ಅರ್ಜಿಯು ಸಾಮಾನ್ಯವಾಗಿರುತ್ತದೆ. ಆದ್ದರಿಂದ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಪ್ರವೇಶಾತಿಗೂ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೋಂದಾಯಿಸಿಕೊಂಡು ಅರ್ಜಿ ಶುಲ್ಕ ಪಾವತಿ ಮಾಡಬೇಕು.

ಅಗ್ನಿವೀರ್ ನೇಮಕಾತಿಯಲ್ಲಿ ಬದಲಾವಣೆ: ಆನ್‌ಲೈನ್ ಮೂಲಕ ಸಾಮಾನ್ಯ ಪ್ರವೇಶ ಪರೀಕ್ಷೆ
ಭಾರತೀಯ ಸೇನೆ ಅಗ್ನಿವೀರ್ ನೇಮಕಾತಿ ಪ್ರಕ್ರಿಯೆಯಲ್ಲಿ ಬದಲಾವಣೆ ಮಾಡಿದ್ದು, ಸೇನಾಪಡೆಗೆ ಸೇರಲು ಬಯಸುವ ಅಭ್ಯರ್ಥಿಗಳು ಮೊದಲು ಆನ್‌ಲೈನ್ ಮೂಲಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ(CEE) ಹಾಜರಾಗಬೇಕು.

ಎನ್ಇಇಟಿ, ಇತರ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ರದ್ದುಗೊಳಿಸುವ ಪ್ರಸ್ತಾವವಿಲ್ಲ: ಲೋಕಸಭೆಗೆ ಸರ್ಕಾರದ ಮಾಹಿತಿ
ಎನ್ಇಇಟಿ ಮುಂತಾದ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ರದ್ದುಗೊಳಿಸುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಆರೋಗ್ಯ ಇಲಾಖೆಯ ರಾಜ್ಯ ಸಚಿವರಾದ ಭಾರತಿ ಪ್ರವೀಣ್ ಪವಾರ್ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.

ಪಿಯುಸಿ ಮಕ್ಕಳ ಜತೆ ಇಲಾಖೆಯ ಚೆಲ್ಲಾಟ
ದ್ವಿತೀಯ ಪಿಯು ಫಲಿತಾಂಶದ ಗೊಂದಲ ನಾಲ್ಕನೇ ದಿನವೂ ಮುಗಿದಿಲ್ಲ, ಅಧಿಕಾರಿಗಳ ನಿರ್ಲಕ್ಷ್ಯದ ಪರಿಣಾಮವಾಗಿ ವಿದ್ಯಾರ್ಥಿಗಳು ಹಾಗೂ ಪಾಲಕರ ಪ್ರತಿಭಟನೆ ಬಿಸಿ ಏರುತ್ತಲೇ ಇದೆ...

ಕೃಪಾಂಕವೇ 9, ಬಂದ ಅಂಕ ಮಾತ್ರ 8
ಎಲ್ಲ ವಿಷಯಗಳಲ್ಲಿಯೂ ಆಕೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣಳಾಗಿದ್ದಾಳೆ, ಆದರೆ ಗಣಿತದಲ್ಲಿ ಮಾತ್ರ 8 ಅಂಕ ಬಂದಿದೆ. ವಿಚಿತ್ರವೆಂದರೆ ಪದವಿಪೂರ್ವ ಶಿಕ್ಷಣ ಇಲಾಖೆಯೇ 9 ಕೃಪಾಂಕ ನೀಡಿದೆ!..

343 ಕೇಂದ್ರಗಳಲ್ಲಿ ಸಿಇಟಿ
ವೃತ್ತಿ ಶಿಕ್ಷಣ ಕೋರ್ಸ್‍ಗಳ ಪ್ರವೇಶಕ್ಕಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಮೇ 12 ಮತ್ತು 13ರಂದು ನಡೆಯಲಿದ್ದು, ಈ ಬಾರಿ 1,57,580 ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹರಾಗಿದ್ದಾರೆ..

ಇಂದು ಸಿಎಟಿ ಪರೀಕ್ಷಾ ಫಲಿತಾಂಶ
ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಎಟಿ-CAT ) 2014 ರ ಪರೀಕ್ಷಾ ಫಲಿತಾಂಶ ಶನಿವಾರ ಸಂಜೆಯ ವೇಳೆಗೆ ಪ್ರಕಟವಾಗಲಿದೆ.

