ರಾಜ್ಯ7ನೇ ತರಗತಿಗೆ ಪಬ್ಲಿಕ್ ಬದಲು ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ; ಸುರೇಶ್ ಕುಮಾರ್
ಏಳನೇ ತರಗತಿಯ ಪಬ್ಲಿಕ್ ಪರೀಕ್ಷೆ ವಿವಾದಕ್ಕೆ ಕೊನೆಗೂ ತೆರೆ ಎಳೆದಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪಬ್ಲಿಕ್ ಪರೀಕ್ಷೆಯ ಬದಲಿಗೆ ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟನೆ ನೀಡಿದ್ದಾರೆ.