ದೇಶಪ್ರಚಾರದ ಗೀಳು: ಗುಜರಾತ್ ಚುನಾವಣೆಯ ಸಾಮಾನ್ಯ ವೀಕ್ಷಕನನ್ನು ವಜಾಗೊಳಿಸಿದ ಚುನಾವಣಾ ಆಯೋಗ
ಅಹಮದಾಬಾದ್ ನ ಬಾಪುನಗರ ಮತ್ತು ಅಸರ್ವಾ ಎರಡು ಕ್ಷೇತ್ರಗಳಿಗೆ ಸಾಮಾನ್ಯ ವೀಕ್ಷಕರಾಗಿ ನೇಮಕಗೊಂಡಿದ್ದ ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ ಅವರು ಇತ್ತೀಚೆಗೆ ತಮ್ಮ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ...