ದೇಶಮದರಸಾಗಳನ್ನು ಸಾಮಾನ್ಯ ಶಿಕ್ಷಣ ಸಂಸ್ಥೆಗಳಾಗಿ ಪರಿವರ್ತಿಸುವ ಮಸೂದೆ ಮಂಡಿಸಿದ ಅಸ್ಸಾಂ ಸರ್ಕಾರ
ಮುಂದಿನ ಹಣಕಾಸು ವರ್ಷದಿಂದ ಜಾರಿಗೆ ಬರುವಂತೆ ಸರ್ಕಾರದಿಂದ ನಡೆಸಲಾಗುತ್ತಿರುವ ಮದರಸಾಗಳನ್ನು ಸಾಮಾನ್ಯ ಶಿಕ್ಷಣ ಸಂಸ್ಥೆಗಳಾಗಿ ಪರಿವರ್ತಿಸುವ ಮಸೂದೆಯೊಂದನ್ನು ಅಸ್ಸಾಂನ ಬಿಜೆಪಿ ನೇತೃತ್ವದ ಮೈತ್ರಿ ಇಂದು ವಿಧಾನಸಭೆಯಲ್ಲಿ ಮಂಡಿಸಿದೆ.