ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಅಧಿವೇಶನದಲ್ಲಿ ಇದೇ ಸೆಪ್ಟೆಂಬರ್ 26ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.