ರಾಜ್ಯಧರ್ಮಸ್ಥಳದ ಸಾಮೂಹಿಕ ಅಂತ್ಯಕ್ರಿಯೆ ಕೇಸ್: ಸ್ವತಂತ್ರ ಮಾಹಿತಿ ನೀಡುವಂತೆ ಹೈಕೋರ್ಟ್ ಆದೇಶ; ದೂರಿನ ಹಿಂದೆ ಪಿತೂರಿ ಎಂದ SPP
ಅರ್ಜಿದಾರರಾದ ಪುರಂದರ ಗೌಡ ಮತ್ತು ತುಕಾರಾಂ ಗೌಡ ಅವರ ಪರವಾಗಿ ಹಿರಿಯ ವಕೀಲ ದೀಪಕ್ ಖೋಸ್ಲಾ ಮತ್ತು ವಿಶೇಷ ಸಾರ್ವಜನಿಕ ಅಭಿಯೋಜಕ (SPP) ಬಿ ಎನ್ ಜಗದೀಶ ಅವರ ವಾದವನ್ನು ಆಲಿಸಿದ ನಂತರ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಈ ಆದೇಶ ಹೊರಡಿಸಿದರು.