ದೇಶಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಬಿಡುಗಡೆ: ಸುಪ್ರೀಂ ಕೋರ್ಟ್ ಗೆ ಸಂತ್ರಸ್ಥೆ ಬಿಲ್ಕಿಸ್ ಬಾನೋ ಮೇಲ್ಮನವಿ
2002ರ ಗೋಧ್ರಾ ಹತ್ಯಾಕಾಂಡ ಸಂದರ್ಭ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಮಂದಿ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನೋ ಇಂದು ಬುಧವಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.