ಸಾಮೂಹಿಕ ಅತ್ಯಾಚಾರ ಪ್ರಕರಣ

ಗ್ಯಾಂಗ್ ರೇಪ್ ಪ್ರಕರಣ: ವಿವಾದಿತ ದೇವಮಾನವ Asaram Bapu ಖುಲಾಸೆ
ಸ್ವಯಂ ಘೋಷಿತ ದೇವಮಾನವ ಆಸಾರಾಂ ಬಾಪು ಅವರಿಗೆ ಬುಧವಾರ ರಾಜಸ್ತಾನ ಹೈಕೋರ್ಟ್ (Rajasthan High Court) ಬಿಗ್ ರಿಲೀಫ್ ನೀಡಿದ್ದು, ಸಾಮೂಹಿಕ ಅತ್ಯಾಚಾರ ಪ್ರಕರಣದಿಂದ ಖುಲಾಸೆಗೊಳಿಸಿದೆ.

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ಹರಿಬಿಟ್ಟ ಆರೋಪಿಗಳು: ಹುಬ್ಬಳ್ಳಿ ಪೊಲೀಸರಿಂದ ಮೂವರ ಬಂಧನ!
ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಸಂತ್ರಸ್ತೆ ನೀಡಿದ್ದ ದೂರಿನ ಆಧಾರದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಕಾಮುಕರು ಕೃತ್ಯದ ವಿಡಿಯೋ ಕೂಡ ಮಾಡಿಕೊಂಡು ಅದನ್ನು ಹರಿಬಿಟ್ಟಿದ್ದರು.

'ಅತ್ಯಾಚಾರ, ವಿಡಿಯೋ ಚಿತ್ರೀಕರಣ, ಬ್ಲಾಕ್ ಮೇಲ್': ಕೋಲ್ಕತಾ Law College Gang Rape ಪ್ರಕರಣದ Chargesheet!
ಕೋಲ್ಕತ್ತಾ ಕಾನೂನು ಕಾಲೇಜಿನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿಯು ಸಂತ್ರಸ್ತೆಯ ಹಲವು ವೀಡಿಯೊಗಳನ್ನು ಮಾಡಿ ಅದರ ಮೂಲಕ ಆಕೆಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎಂದು ಪ್ರಕರಣದಲ್ಲಿ ಸಲ್ಲಿಸಲಾದ 650 ಪುಟಗಳ ಆರೋಪಪಟ್ಟಿಯಲ್ಲಿ ಹೇಳಲಾಗಿದೆ.

ಬೆಳಗಾವಿ ಬಾಲಕಿ ಮೇಲೆ ಅತ್ಯಾಚಾರ: ಇಬ್ಬರು ಅಪ್ರಾಪ್ತರು ಸೇರಿದಂತೆ ಬಂಧಿತರ ಸಂಖ್ಯೆ 5ಕ್ಕೆ ಏರಿಕೆ!
ಪರಾರಿಯಾದ ಮತ್ತೊಬ್ಬ ಆರೋಪಿ ಬಂಧನಕ್ಕೆ ಜಾಲ ಬೀಸಿದ್ದೇವೆ ಎಂದು ನಗರ ಪೊಲೀಸ್ ಕಮಿಷನರ್ ಭೂಷಣ್ ಗುಲಾಬರಾವ್ ಬೊರಸೆ ಹೇಳಿದರು.

'ನ್ಯಾಯಾಂಗ ಔಚಿತ್ಯ ಉಲ್ಲಂಘನೆ': ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿ ಮತ್ತೆ ಸುಪ್ರೀಂ ಕೋರ್ಟ್ ಮೊರೆ
ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳಿಗೆ ನೀಡಿದ್ದ ವಿನಾಯಿತಿ ರದ್ದು ಮಾಡಿದ ಕೋರ್ಟ್ ಆದೇಶವನ್ನು 'ನ್ಯಾಯಾಂಗದ ಔಚಿತ್ಯ ಉಲ್ಲಂಘನೆ' ಎಂದು ಕರೆದಿರುವ ಪ್ರಕರಣದ ಅಪರಾಧಿಗಳು ಮತ್ತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಮತ್ತೆ ಮೂವರು ಅರೆಸ್ಟ್; ಬಂಧಿತರ ಸಂಖ್ಯೆ 14ಕ್ಕೆ ಏರಿಕೆ!
ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿಸಿದ್ದು, ಪ್ರಕರಣದಲ್ಲಿ ಇದುವರೆಗೂ ಒಟ್ಟು 14 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಲ್ಕಿಸ್ ಬಾನೊ ಪ್ರಕರಣ: ಪ್ರಸ್ತುತ ಪೀಠದ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಅಪರಾಧಿಗಳ ಪ್ರಯತ್ನ- ಸುಪ್ರೀಂ ಕೋರ್ಟ್
ಬಿಲ್ಕಿಸ್ ಬಾನೊ ಅತ್ಯಾಚಾರ ಪ್ರಕರಣದ ಅಪರಾಧಿಗಳ ಪರ ವಕೀಲರು ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಬಿ ವಿ ನಾಗರತ್ನ ಅವರ ಪೀಠದ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಆರೋಪಿಸಿದೆ.

ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಶಾಸಕನ ಪುತ್ರ ಸೇರಿ ನಾಲ್ವರು ಅಪ್ರಾಪ್ತ ಆರೋಪಿಗಳಿಗೆ ಜಾಮೀನು
ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ವರು ಅಪ್ರಾಪ್ತ ಆರೋಪಿಗಳಿಗೆ ಬಾಲಾ ನ್ಯಾಯ ಮಂಡಳಿ ಬುಧವಾರ ಜಾಮೀನು ಮಂಜೂರು ಮಾಡಿದೆ.

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: 7ನೇ ಆರೋಪಿ ಬಂಧನ
ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಮಂಗಳವಾರ...

