ದೇಶಟೆಕ್ ಸಂಸ್ಥೆಗಳಲ್ಲಿನ ಸಾಮೂಹಿಕ ಉದ್ಯೋಗ ಕಡಿತದ ಬಗ್ಗೆ ಗಮನಹರಿಸಿ, ಸರಿಯಾದ ಕ್ರಮ ತೆಗೆದುಕೊಳ್ಳಿ: ಅರವಿಂದ್ ಕೇಜ್ರಿವಾಲ್
ಹಲವಾರು ಟೆಕ್ ಸಂಸ್ಥೆಗಳ ಸಾಮೂಹಿಕ ಉದ್ಯೋಗ ಕಡಿತಗಳ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ದೇಶದ ಪರಿಸ್ಥಿತಿಯನ್ನು ನಿರ್ಣಯಿಸಲು ಮತ್ತು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವನ್ನು ಕೇಳಿದ್ದಾರೆ.