ದೇಶಅರವಿಂದ್ ಕೇಜ್ರಿವಾಲ್ ಬಂಧನ ವಿರುದ್ಧ ಎಎಪಿ ಪ್ರತಿಭಟನೆ: ದೇಶಾದ್ಯಂತ ಸಾಮೂಹಿಕ ಉಪವಾಸ
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿಯನ್ನು ಬಂಧಿಸಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ಮತ್ತು ಕಾರ್ಯಕರ್ತರು ಇಂದು ಸಾಮೂಹಿಕ ಉಪವಾಸ ಆಚರಿಸಲಿದ್ದಾರೆ.