ರಾಜ್ಯಮದ್ದೂರು: ಅದ್ಧೂರಿ ಸಾಮೂಹಿಕ ಗಣೇಶ ವಿಸರ್ಜನೆ; ಬಿಜೆಪಿ ನಾಯಕರು ಭಾಗಿ, ಸರ್ಕಾರದ ವಿರುದ್ಧ ವಾಗ್ದಾಳಿ; Video
ಇಂದು ಭಾರೀ ಬಿಗಿ ಭದ್ರತೆ ನಡುವೆ ಮದ್ದೂರಿನ ಹತ್ತು ಹಾಗೂ ಸುತ್ತಮುತ್ತಲಿನ ಗ್ರಾಮಗಳ 18 ಗಣಪತಿ ಸೇರಿದಂತೆ ಒಟ್ಟು 28 ಗಣಪತಿ ಮೂರ್ತಿಗಳನ್ನು ವಿಸರ್ಜನೆ ಮಾಡಿ ಹಿಂದೂಪರ ಸಂಘಟನೆಗಳು ಶಕ್ತಿ ಪ್ರದರ್ಶನ ಮಾಡಿದವು.