ಸಾಮೂಹಿಕ ಪ್ರಾರ್ಥನೆ

ಮುಂಗಾರು ವಿಳಂಬ: ಮಳೆಗಾಗಿ ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ
ಭಾಗಶಃ ಕೈಕೊಟ್ಟ ಮುಂಗಾರು ಮಳೆಯಿಂದ ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವಡೆ ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಇದರಂತೆ ಬೆಳಗಾವಿ ಜಿಲ್ಲೆಯ ಈದ್ಗಾ ಮೈದಾನದಲ್ಲಿ ಶನಿವಾರ ಮುಸ್ಲಿಂ ಬಾಂಧವರು ಮಳೆಗಾಗಿ ಸಾಮೂಹಿಕ ಪ್ರಾರ್ಥನೆ ನಡೆಸಿದರು.

ಲಾಕ್ ಡೌನ್ ನಡುವೆಯೂ ಸಾಮೂಹಿಕ ಪ್ರಾರ್ಥನೆ: 25 ಮಂದಿ ವಿರುದ್ಧ ಕೇಸ್ ದಾಖಲು
ಲಾಕ್ ಡೌನ್ ನಿಷೇಧದ ನಡುವೆಯೂ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ನಡೆಸಿದ 25 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಬೈಲಕುಪ್ಪೆ ಟಿಬೆಟಿಯನ್ ಕ್ಯಾಂಪ್ ಪ್ರವೇಶ ನಿರ್ಭಂಧ; ಸಾಮೂಹಿಕ ಪ್ರಾರ್ಥನೆಯೂ ನಿಷೇಧ
ಟಿಬೆಟಿಯನ್ ವರ್ಲ್ಡ್ ಎಂದೇ ಖ್ಯಾತಿಯಾಗಿರುವ ಬೈಲಕುಪ್ಪೆಯಲ್ಲಿ ಸಾವಿರಾರು ಮಂದಿ ಟಿಬೆಟ್ಟಿಯನ್ನರು ನೆಲೆಸಿದ್ದಾರೆ. ಈ ಟಿಬೆಟಿಯನ್ನರ ಶಿಬಿರ ಸುಮಾರು 150 ದೇಶಗಳ ಸಂಪರ್ಕ ಹೊಂದಿದೆ. ಹೀಗಾಗಿ ಕೊರೋನಾ ಹರಡದಂತೆ ಸೂಕ್ತ ಮುನ್ನೆಚ್ಚರಿಕಾ ಕ್ರಮ ತೆಗೆದು ಕೊಂಡಿದೆ.

ವಿಶ್ವದೆಲ್ಲೆಡೆ ಕ್ರಿಸ್ ಮಸ್ ಸಂಭ್ರಮಾಚರಣೆ, ಚರ್ಚ್ ಗಳಲ್ಲಿ ಸಾಮೂಹಿಕ ಪ್ರಾರ್ಥನೆ
ವಿಶ್ವದೆಲ್ಲೆಡೆ ಇಂದು ಕ್ರಿಸ್ ಮಸ್ ಸಂಭ್ರಮಾಚರಣೆ ಜೋರಾಗಿ ನಡೆಯುತ್ತಿದೆ. ಜಗತ್ತಿಗೆ ಶಾಂತಿಮಂತ್ರ ಬೋಧಿಸಿದ ಯೇಸು ಕ್ರಿಸ್ತನ ಹುಟ್ಟುಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದೆ.

ರಂಜಾನ್ ಪ್ರಾರ್ಥನೆ ಬಳಿಕ ಶ್ರೀನಗರದಲ್ಲಿ ಭುಗಿಲೆದ್ದ ಹಿಂಸಾಚಾರ; 21 ಪೊಲೀಸರಿಗೆ ಗಾಯ
ಶಾಂತಿ ಮತ್ತು ಸಾಮರಸ್ಯಕ್ಕಾಗಿ ರಂಜಾನ್ ಹಬ್ಬದ ನಿಮಿತ್ತ ಸಲ್ಲಿಸಲಾಗುವ ವಿಶೇಷ ಪ್ರಾರ್ಥನೆ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಶ್ರೀನಗರ ಮತ್ತು ಅನಂತ್ ನಾಗ್ ಜಿಲ್ಲೆಯಲ್ಲಿ ಪ್ರತಿಭಟನಾಕಾರರ ದಾಳಿಯಲ್ಲಿ 21 ಮಂದಿ ಪೊಲೀಸರು ಗಾಯಗೊಂಡಿದ್ದಾರೆ...

