ಸಾಮೂಹಿಕ ರಾಜೀನಾಮೆ

DMK, AIADMK ಮೈತ್ರಿ ಮಾಡಿಕೊಂಡರೆ ಟಿವಿಕೆ ಶಾಸಕರು ಸಾಮೂಹಿಕ ರಾಜೀನಾಮೆ ಬೆದರಿಕೆ ನಿಜವೇ? ವಿಜಯ್ ಪಕ್ಷ ಹೇಳಿದ್ದೇನು?
ಇದರ ಜತೆಗೆ ಪ್ರಮಾಣವಚನ ಸ್ವೀಕರಿಸುವುದಕ್ಕೆ ಮತ್ತು ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತುಪಡಿಸಲು ಅವಕಾಶ ನೀಡುವಂತೆ ರಾಜ್ಯಪಾಲರಿಗೆ ನಿರ್ದೇಶನ ಕೋರಿ ಕೋರ್ಟ್ ಮೆಟ್ಟಿಲೇರುವ ಬಗ್ಗೆಯೂ ಚರ್ಚಿಸುತ್ತಿದ್ದೇವೆ" ಎಂದು ಅವರು ತಿಳಿಸಿದ್ದಾರೆ.

Oracle ಕಂಪೆನಿಯಿಂದ ಸಾವಿರಾರು ಮಂದಿ ವಜಾ; ಜಾಗತಿಕ ಅನಿಶ್ಚಿತತೆ ನಡುವೆ ಸಾಮೂಹಿಕ layoff; ಭಾರತಕ್ಕೂ ತಟ್ಟಿದ ಬಿಸಿ
ಈ ಕ್ರಮವು ಒಟ್ಟು ಸುಮಾರು 30,000 ಉದ್ಯೋಗಿಗಳ ಮೇಲೆ ಪ್ರಭಾವ ಬೀರಬಹುದಾಗಿದ್ದು, ಕಂಪೆನಿಯ ದೊಡ್ಡ ಪುನರ್ ರಚನೆ ಯೋಜನೆಯ ಭಾಗವಾಗಿದೆ. ಮುಂದಿನ ತಿಂಗಳಲ್ಲಿ ಇನ್ನೊಂದು ಹಂತದ ಉದ್ಯೋಗ ಕಡಿತ ಸಂಭವಿಸಬಹುದು ಎಂಬ ಆತಂಕದಿಂದ ಭಾರತ ಸೇರಿದಂತೆ ಜಾಗತಿಕ ಮಟ್ಟದಲ್ಲಿ ಉದ್ಯೋಗಿಗಳಲ್ಲಿ ಅನಿಶ್ಚಿತತೆ ಹೆಚ್ಚಾಗಿದೆ.

Manipur: ಪ್ರಧಾನಿ ಮೋದಿ ಮಣಿಪುರ ಭೇಟಿಗೂ ಮುನ್ನ ಬಿಜೆಪಿ ಸದಸ್ಯರ ಸಾಮೂಹಿಕ ರಾಜೀನಾಮೆ! ಕಾರಣವೇನು?
ಪ್ರಧಾನಿ ಮೋದಿ ಅವರು ಸೆಪ್ಟೆಂಬರ್ 13 ರಂದು ಮಣಿಪುರಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ.

ಹೊರಗಿನವರಿಗೆ ಟಿಕೆಟ್ ನೀಡಿದರೆ ಸಾಮೂಹಿಕವಾಗಿ ರಾಜೀನಾಮೆ: ಶಿವಮೊಗ್ಗ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರ ಎಚ್ಚರಿಕೆ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೊರಗಿನವರಿಗೆ ಟಿಕೆಟ್ ನೀಡಿದರೆ ಸಾಮೂಹಿಕವಾಗಿ ರಾಜೀನಾಮೆ ನೀಡುವುದಾಗಿ ಶಿವಮೊಗ್ಗದ ವಿವಿಧ ವಾರ್ಡ್ಗಳ ಅಧ್ಯಕ್ಷರು ಎಚ್ಚರಿಕೆ ನೀಡಿದ್ದಾರೆ.

ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಬಿಜೆಪಿ ಜಿಲ್ಲಾ ಮಟ್ಟದ ನಾಯಕರ ಸಾಮೂಹಿಕ ರಾಜೀನಾಮೆ
ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಲವು ಬಿಜೆಪಿ ನಾಯಕರನ್ನು ಕೆರಳಿಸಿದೆ.

18 ಸಾವಿರ ಉದ್ಯೋಗಿಗಳಿಗೆ ರಾಜೀನಾಮೆ ನೀಡಲು ಕಾಗ್ನಿಜೆಂಟ್ ಕಂಪೆನಿ ಆಗ್ರಹ: ಸರ್ಕಾರದ ಮೊರೆ ಹೋಗಲು ಒಕ್ಕೂಟ ನಿರ್ಧಾರ
ಅಮೆರಿಕ ಮೂಲದ ತಂತ್ರಜ್ಞಾನ ಸಂಸ್ಥೆ ಕಾಗ್ನಿಜೆಂಟ್ ಭಾರತದಾದ್ಯಂತ ಸುಮಾರು 18 ಸಾವಿರ ಉದ್ಯೋಗಿಗಳಿಗೆ ಸಾಮೂಹಿಕವಾಗಿ ರಾಜೀನಾಮೆ ನೀಡಲು ಒತ್ತಡ ಹೇರುತ್ತಿದೆ ಎಂದು ಕರ್ನಾಟಕ ಮತ್ತು ಚೆನ್ನೈ ಐಟಿ ಉದ್ಯೋಗಿಗಳ ಒಕ್ಕೂಟ ಆರೋಪಿಸಿದೆ.

