ಸಾಮೂಹಿಕ ವಿವಾಹ ಯೋಜನೆ

ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸಾಮೂಹಿಕ ವಂಚನೆ: ವಧುವಿನ ವೇಷದಲ್ಲಿ ಗಂಡಸರು, ತಮಗೆ ತಾವೇ ಹಾರ ಹಾಕಿಕೊಂಡ ಹೆಂಗಸರು!
ಉತ್ತರ ಪ್ರದೇಶದ ಸರ್ಕಾರದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸಾಮೂಹಿಕ ವಂಚನೆ ಬೆಳಕಿಗೆ ಬಂದಿದ್ದು, ಸರ್ಕಾರ ನೀಡುವ ನಗದಿಗಾಗಿ ಹಲವರು ವಂಚನೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

ಮಧ್ಯ ಪ್ರದೇಶ: ಸಾಮೂಹಿಕ ವಿವಾಹದಲ್ಲಿ ವಧುಗಳಿಗೆ ಪ್ರಗ್ನೆನ್ಸಿ ಟೆಸ್ಟ್, ಹಲವರು ಗರ್ಭಿಣಿಯರು! ವಿವಾದ ಸ್ಫೋಟ, ವ್ಯಾಪಕ ಆಕ್ರೋಶ
ಮಧ್ಯಪ್ರದೇಶದ ಸಾಮೂಹಿಕ ವಿವಾಹ ಕಾರ್ಯಕ್ರಮ ಭಾರಿ ವಿವಾದ ಸೃಷ್ಟಿ ಮಾಡಿದ್ದು, ಕಾರ್ಯಕ್ರಮದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಮುಖ್ಯಮಂತ್ರಿಗಳ ಸಾಮೂಹಿಕ ವಿವಾಹ ಯೋಜನೆ: ಸ್ಕೀಮ್ ನ ಲಾಭಾಂಶಕ್ಕಾಗಿ ತಂಗಿಯನ್ನೇ ಮದುವೆಯಾದ ಅಣ್ಣ!
ಅಣ್ಣನೊಬ್ಬ ತಂಗಿಯನ್ನೇ ಮುಖ್ಯಮಂತ್ರಿಗಳ ಸಾಮೂಹಿಕ ವಿವಾಹ ಯೋಜನೆಯಡಿ ಮದುವೆಯಾದ ಘಟನೆ ಉತ್ತರಪ್ರದೇಶದ ಫಿರೋಜಾಬಾದ್ನ ತುಂಡ್ಲಾ ಎಂಬಲ್ಲಿ ನಡೆದಿದೆ.