ಸಾಮೂಹಿಕ ಸಮಾಧಿ ಪ್ರಕರಣ

'ಧರ್ಮಸ್ಥಳ ಪ್ರಹಸನ' ಅನಾಮಿಕನನ್ನು ಬಂಧಿಸಿ, ಸದನಕ್ಕೆ ಮಧ್ಯಂತರ ವರದಿ ಸಲ್ಲಿಸಲು ಬಿಜೆಪಿ ಒತ್ತಾಯ
ಧರ್ಮಸ್ಥಳದ ವಿಚಾರದಲ್ಲಿ ಕಾಣದ ಕೈಗಳ ಆಟ ನಡೆಯುತ್ತಿದೆ. ಅದಕ್ಕೆ ತಕ್ಕಂತೆ ರಾಜ್ಯ ಸರ್ಕಾರವೂ ತಾಳ ಹಾಕುತ್ತ ಕುಣಿಯುತ್ತಿದೆ ಎಂದು ಕಿಡಿ ಕಾರಿದರು.

ಮಣ್ಣು ಅಗೆದಿದ್ದೊಂದೇ ಬಂತು!; ಧರ್ಮಸ್ಥಳ ವಿಚಾರದಲ್ಲಿ ವರಸೆ ಬದಲಿಸಿದ ಸಿಎಂ ಸಿದ್ದರಾಮಯ್ಯ!
SIT ರಚಿಸಿ ತನಿಖೆಗೆ ಆದೇಶಿಸಿದ ಸಿಎಂ ಈಗ ಸರ್ಕಾರದ ಪಾತ್ರವಿಲ್ಲವೆಂದು ಉಲ್ಟಾ ಹೊಡೆಯುತ್ತಿದ್ದಾರೆ. ಪರ-ವಿರೋಧ ಚರ್ಚೆಯ ನಡುವೆಯೇ ತರಾತುರಿಯಲ್ಲಿ SIT ರಚಿಸಿ ಉತ್ಖನನಕ್ಕೆ ಆದೇಶ ನೀಡಿದ್ದು ತಾವೇ ಅಲ್ಲವೇ?

