ಸಾಮ್ನಾ

ಪತಿಯ ಅಂತ್ಯಕ್ರಿಯೆ ಪೂರ್ಣಗೊಳ್ಳುವ ಮೊದಲೇ ಸುನೇತ್ರಾ ಪವಾರ್ DCM ಆಗಿ ನೇಮಕ: ಬಿಜೆಪಿ 'ಮಾಸ್ಟರ್ ಮೈಂಡ್' ಕೈವಾಡ!
ಪಕ್ಷದ ನಿಯಂತ್ರಣ ಪ್ರಫುಲ್ ಪಟೇಲ್‌ಗೆ ಹೋಗುವುದನ್ನು ತಡೆಯಲು ಸುನೇತ್ರಾ ಪವಾರ್ ಅವರನ್ನು ಉಪಮುಖ್ಯಮಂತ್ರಿಯಾಗಿ "ನೇಮಕ ಮಾಡಲಾಗಿದೆ" ಎಂದು ಹೇಳಿಕೊಂಡಿದೆ.

ಸಾಮ್ನಾದಲ್ಲಿ ಪ್ರಧಾನಿ ಮೋದಿ ಕುರಿತು ಆಕ್ಷೇಪಾರ್ಹ ಲೇಖನ: ಸಂಜಯ್ ರಾವತ್ ವಿರುದ್ಧ ಪ್ರಕರಣ ದಾಖಲು
ಶಿವಸೇನೆ ಮುಖವಾಣಿ ಸಾಮ್ನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಲೇಖನ ಬರೆದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಶಿವಸೇನಾ (ಉದ್ಧವ್ ಠಾಕ್ರೆ ಬಣ) ಸಂಸದ ಸಂಜಯ್ ರಾವತ್ ವಿರುದ್ಧ ಪ್ರಕರಣ ದಾಖಲಾಗಿದೆ.

'ಚಂದ್ರಯಾನ, ಸೂರ್ಯಯಾನ ಸರಿ.. ಆದರೆ ಈರುಳ್ಳಿ ಕೂಡ ಟೊಮೆಟೋ ದಾರಿ ಹಿಡಿಯುತ್ತಿದೆ.. ದರ ಏರಿಕೆಗೆ ಪರಿಹಾರ ಯಾವಾಗ?'
ಚಂದ್ರಯಾನ, ಸೂರ್ಯಯಾನ ಸರಿ.. ಆದರೆ ಈರುಳ್ಳಿ ಕೂಡ ಟೊಮೆಟೋ ದಾರಿ ಹಿಡಿಯುತ್ತಿದೆ.. ದರ ಏರಿಕೆಗೆ ಪರಿಹಾರ ಯಾವಾಗ? ಎಂದು ಪ್ರಶ್ನಿಸಿದೆ.

ಒಂದೇ ವೇದಿಕೆಯಲ್ಲಿ ಪವಾರ್ -ಮೋದಿ: ಗೊಂದಲ ನಿವಾರಿಸಬೇಕು ಎಂದ ಶಿವಸೇನೆ; ಸ್ಮರಣೀಯ ಕ್ಷಣ ಎಂದ ಪ್ರಧಾನಿ!
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು “ಇಂಡಿಯಾ” ಮೈತ್ರಿಕೂಟ ರಚಿಸಿಕೊಂಡು ಪ್ರಧಾನಿ ಮೋದಿ ಅವರ ವಿರುದ್ದ ಸಮರ ಸಾರಿರುವ ನಡುವೆಯೇ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಎನ್‌ಸಿಪಿ ಮುಖ್ಯಸ್ಥೆ ಶರದ್ ಪವಾರ್, ಪ್ರಧಾನಿ ಜೊತೆ ವೇದಿಕೆ ಹಂಚಿಕೊಂಡಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಶಿಂಧೆ ಬಣದಲ್ಲಿ ಬಿರುಕು; ಶೀಘ್ರದಲ್ಲೆ ಬಿಜೆಪಿ ಸೇರಲಿದ್ದಾರೆ 22 ಶಾಸಕರು: ಶಿವಸೇನೆ ಮುಖವಾಣಿ ಸಾಮ್ನಾ ವರದಿ
ಏಕನಾಥ್ ಶಿಂಧೆ ನೇತೃತ್ವದ ಸೇನೆಯ 40 ಶಾಸಕರ ಪೈಕಿ 22 ಶಾಸಕರು ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ತನ್ನ ಮುಖವಾಣಿ ಸಾಮ್ನಾದಲ್ಲಿ ಹೇಳಿದೆ.

ಪ್ರತಿಪಕ್ಷಗಳು ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಸಾಧ್ಯವಾಗದಿದ್ದರೆ?: ಶಿವಸೇನೆ
ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಾಧ್ಯವಾಗದಿದ್ದರೆ ಪ್ರತಿಪಕ್ಷಗಳು ಸಮರ್ಥ ಪ್ರಧಾನಿಯನ್ನು ಹೇಗೆ ನೀಡುತ್ತೀರಿ ಎಂದು ಜನರು ಕೇಳಬಹುದು ಎಂದಿರುವ ಶಿವಸೇನೆ..

ವಿಪಕ್ಷಗಳನ್ನು ಒಗ್ಗೂಡಿಸಲು ರಾಹುಲ್ ಗಾಂಧಿ, ಶರದ್ ಪವಾರ್ ಜೊತೆ ಕೈ ಜೋಡಿಸಬೇಕು: ಶಿವಸೇನೆ
ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿಯನ್ನು ಸಮರ್ಥವಾಗಿ ಎದುರಿಸಲು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರೊಂದಿಗೆ ಕೈ ಜೋಡಿಸಿ ಕೆಲಸ ಮಾಡಬೇಕು ಎಂದು ಶಿವಸೇನೆ ಗುರುವಾರ ಹೇಳಿದೆ.

ಅತಂತ್ರ ಸ್ಥಿತಿ ನಿರ್ಮಾಣಕ್ಕೆ ಯತ್ನ; ಬಂಗಾಳ ರಾಜ್ಯಪಾಲರ ಬದಲಿಸಲು ಶಿವಸೇನೆ ಆಗ್ರಹ
ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಅತಂತ್ರಸ್ಥಿತಿ ನಿರ್ಮಾಣಕ್ಕೆ ರಾಜ್ಯಪಾಲರಾದ ಜಗದೀಪ್ ಧಂಕರ್ ಅವರು ಯತ್ನಿಸುತ್ತಿದ್ದು, ಕೂಡಲೇ ಅವರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿವಸೇನೆ ಆಗ್ರಹಿಸಿದೆ.

ಶಿವಸೇನೆಯ ಮುಖವಾಣಿ 'ಸಾಮ್ನಾ' ಸಂಪಾದಕಿಯಾಗಿ ಉದ್ಧವ್ ಠಾಕ್ರೆಪತ್ನಿ ರಶ್ಮಿ ನೇಮಕ
ಶಿವಸೇನಾ ಪಕ್ಷದ ಮುಖವಾಣಿ ಸಾಮ್ನಾ ದ ಸಂಪಾದಕರನ್ನಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಶಿವಸೇನೆ ಪಕ್ಷದ ಮುಖ್ಯಸ್ಥರಾದ ಉದ್ಧವ್ ಠಾಕ್ರೆ ಅವರ ಪತ್ನಿ ರಶ್ಮಿ ಠಾಕ್ರೆ ಆಯ್ಕೆಯಾಗಿದ್ದಾರೆ.

