ಸಾಮ್ನಾ ಸಂಪಾದಕೀಯ

ಕೇಜ್ರಿವಾಲ್ ಖುಲಾಸೆ: ದ್ವೇಷದ ರಾಜಕೀಯಕ್ಕೆ ಕಪಾಳ ಮೋಕ್ಷ ಎಂದ ಶಿವಸೇನಾ (UBT); ಪ್ರಧಾನಿ ಮೋದಿ, ಶಾ ಕ್ಷಮೆಯಾಚನೆಗೆ ಒತ್ತಾಯ!
ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಕಟುವಾಗಿ ಟೀಕಿಸಿದ್ದು, ಅಬಕಾರಿ ನೀತಿ ಪ್ರಕರಣದ ಆರೋಪಗಳು "ರಾಜಕೀಯ ಪ್ರೇರಿತವಾಗಿವೆ ಎಂದು ಶಿವಸೇನಾ (ಯುಬಿಟಿ) ಆರೋಪಿಸಿದೆ.

ಬಿಹಾರ ಚುನಾವಣೆಯಲ್ಲಿ NDA ಗೆಲುವು ECI ಪ್ರಾಯೋಜಿತ 'ಹಗರಣ': ಸಾಮ್ನಾ ಸಂಪಾದಕೀಯ
ಮುಖ್ಯಮಂತ್ರಿ ನಿತೀಶ್ ಕುಮಾರ್ ಸ್ಮರಣಶಕ್ತಿ ಕಳೆದುಕೊಳ್ಳುತ್ತಿದ್ದು, ಅಂತಹ ಸಮಸ್ಯೆಗಳನ್ನು ಹೊಂದಿರುವ ನಾಯಕ ಬಿಹಾರವನ್ನು ಹೇಗೆ ಮುನ್ನಡೆಸಬಹುದು ಎಂದು ಶಿವಸೇನೆ(ಯುಬಿಟಿ) ಪ್ರಶ್ನಿಸಿದೆ.

