ಸಾಮ್ರಾಟ್ ಚೌಧರಿ

'ಬಿಜೆಪಿಯ ದುರಹಂಕಾರದ ವಿರುದ್ಧ ಜನಾದೇಶ': ತಮ್ಮ ಐತಿಹಾಸಿಕ ಗೆಲುವಿಗೆ ಮೂರು ಕಾರಣ ನೀಡಿದ ಪ್ರಶಾಂತ್ ಕಿಶೋರ್!
ಇಂದು ತಮ್ಮ ಐತಿಹಾಸಿಕ ಗೆಲುವಿನ ಬಗ್ಗೆ ಮಾತನಾಡಿದ ಪ್ರಶಾಂತ್ ಕಿಶೋರ್ ಅವರು, "ಬಂಕಿಪುರದ ಜನ ದುರಹಂಕಾರದ ವಿರುದ್ಧ ಮತ ಚಲಾಯಿಸಿದರು. ಅವರು ಮತ ಚಲಾಯಿಸುವಾಗ ಜಾತಿ ಮೀರಿ ಮತ ಚಲಾಯಿಸಿದ್ದಾರೆ" ಎಂದು ಹೇಳಿದರು.

ಬಿಜೆಪಿ ಅಧಿಕಾರಕ್ಕೇರಿದ ಬೆನ್ನಲ್ಲೇ ಬಿಹಾರದಲ್ಲೂ ಬುಲ್ಡೋಜರ್ ಕ್ರಮ; ಸಿಎಂ ಮನೆ ಮೇಲೆಯೇ JCB ಘರ್ಜನೆ!
ಜನರೊಂದಿಗೆ ಸಂವಹನ ನಡೆಸುವಾಗ, ರಾಜ್ಯಾದ್ಯಂತ ಬ್ಲಾಕ್ ಅಧಿಕಾರಿಗಳು ಮತ್ತು ಪೊಲೀಸ್ ಠಾಣೆಗಳಲ್ಲಿ ಬಾಕಿ ಇರುವ ಕೆಲಸಗಳಿಗೆ ಸಂಬಂಧಿಸಿದ ದೂರುಗಳನ್ನು ಅವರು ಸ್ವೀಕರಿಸಿದರು.

ಬಿಹಾರ: ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆದ್ದು ಬೀಗಿದ ಸಾಮ್ರಾಟ್ ಚೌಧರಿ
243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಧ್ವನಿ ಮತದ ಮೂಲಕ ನಿರ್ಣಯವನ್ನು ಅಂಗೀಕರಿಸಲಾಯಿತು.

ಬಿಹಾರ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಅಧಿಕಾರ ಸ್ವೀಕಾರ; Video
ಸಾಮ್ರಾಟ್ ಚೌಧರಿ ಅವರನ್ನು ಬಿಜೆಪಿ ವಿಧಾನಸಭಾ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದ್ದು, ನಂತರ ಅವರು ರಾಜ್ಯಪಾಲರಾದ ಸಯ್ಯದ್ ಅತಾ ಹಸ್ನೈನ್ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ಈ ವೇಳೆ ಎನ್‌ಡಿಎ ಮೈತ್ರಿ ನಾಯಕರು ಸಹ ಅವರೊಂದಿಗೆ ಇದ್ದರು.

ಬಿಹಾರ: ನಿತೀಶ್ ಆಡಳಿತ ಅಂತ್ಯ; ಮೊದಲ ಬಿಜೆಪಿ CM ಆಗಿ ಸಾಮ್ರಾಟ್ ಚೌಧರಿ ಆಯ್ಕೆ!
ಪಾಟ್ನಾದ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಅವರು ಬಿಹಾರದ ಮೊದಲ ಬಿಜೆಪಿ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಬಿಹಾರದ ನೂತನ ಸಾರಥಿ ಯಾರು: ದಲಿತ ನಾಯಕನಿಗೆ ಸಿಎಂ ಪಟ್ಟವೋ? ಅಮಿತ್ ಶಾ ಭಂಟನಿಗೆ ಸಿಂಹಾಸನವೋ!
ಎನ್‌ಡಿಎ ನಾಯಕರನ್ನು ಒಗ್ಗೂಡಿಸಿಕೊಂಡು ಹೋಗುವ ಸಾಮರ್ಥ್ಯವಿರುವ ಮತ್ತು ರಾಜ್ಯ, ರಾಷ್ಟ್ರ ಎರಡೂ ರಾಜಕೀಯದಲ್ಲಿ ಪ್ರಭಾವಿಯೆನಿಸಿರುವ ಆರು ನಾಯಕರ ಹೆಸರು ಬಿಜೆಪಿ ಪಡಸಾಲೆಯಲ್ಲಿ ಕೇಳಿಬರುತ್ತಿದೆ.

ದಾಖಲೆಯ 10ನೇ ಬಾರಿಗೆ ಬಿಹಾರದ ಸಿಎಂ ಆಗಿ ನಿತೀಶ್ ನಾಳೆ ಪ್ರಮಾಣವಚನ: BJPಯ ಸಾಮ್ರಾಟ್ ಚೌಧರಿ, ವಿಜಯ್ ಸಿನ್ಹಾ DCM!
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನ ನಂತರ, ಜೆಡಿಯು ಮುಖ್ಯಸ್ಥ ಮತ್ತು ರಾಜ್ಯದ ಅತ್ಯಂತ ದೀರ್ಘಾವಧಿಯ ಮುಖ್ಯಮಂತ್ರಿ ನಿತೀಶ್ ಕುಮಾರ್ ನವೆಂಬರ್ 20ರಂದು ಬಿಹಾರದ ಮುಖ್ಯಮಂತ್ರಿಯಾಗಿ...

Bihar Poll: ನಿತೀಶ್ ಕುಮಾರ್ ಸಿಎಂ ಆಗಲ್ವಾ? ಅಮಿತ್ ಶಾ ದೊಡ್ಡ ಸುಳಿವು!
ಚೌಧರಿ ಬಿಜೆಪಿ ಅಭ್ಯರ್ಥಿಯಾಗಿರುವ ಮುಂಗೇರ್ ಜಿಲ್ಲೆಯ ತಾರಾಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಅಮಿತ್ ಶಾ ಈ ಹೇಳಿಕೆ ನೀಡಿದರು.

ತಮ್ಮ ಪಕ್ಷದ ಡಿಸಿಎಂಗೆ ಮತ ಹಾಕಬೇಡಿ ಎಂದು ಬಿಹಾರಿಗಳಿಗೆ ಬಿಜೆಪಿ ನಾಯಕ ಮನವಿ!
ಭಾನುವಾರ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಸಿಂಗ್ ಅವರು, "ನಿಮ್ಮ ಜಾತಿಗೆ ಸೇರಿದವರಾಗಿದ್ದರೂ ಸಹ" ಅಪರಾಧ ಹಿನ್ನೆಲೆ ಹೊಂದಿರುವ ಯಾವುದೇ ಅಭ್ಯರ್ಥಿಗಳಿಗೆ ಯಾವುದೇ ಕಾರಣಕ್ಕೂ ಮತ ಹಾಕಬೇಡಿ ಎಂದು ಜನರಿಗೆ ಸಲಹೆ ನೀಡಿದರು.

