ಸಿನಿಮಾ ಸುದ್ದಿVideo: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay
ಮಗ ಸಾಮ್ರಾಟ್ ವಿರುದ್ಧ ದಾಖಲಾಗಿರುವ ಹಲ್ಲೆ ಮತ್ತು ಅಪಹರಣ ಪ್ರಕರಣ ಹಾಗೂ ನಂತರ ದೊರೆತ ನಿರೀಕ್ಷಣಾ ಜಾಮೀನಿನ ಕುರಿತು ನಟ ದುನಿಯಾ ವಿಜಯ್ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.