ಸಾಯಿ ಲೇಔಟ್

ಬೆಂಗಳೂರು: ಸಾಯಿ ಲೇಔಟ್‌ನಲ್ಲಿ ಪ್ರವಾಹ; ಮುಂಜಾಗ್ರತಾ ಕ್ರಮ ಪರಿಶೀಲಿಸಿದ ಮಹೇಶ್ವರ್ ರಾವ್
ರೈಲ್ವೆ ಹಳಿಯ ಬಳಿ ಮಳೆನೀರು ಚರಂಡಿಯಲ್ಲಿ (ಎಸ್‌ಡಬ್ಲ್ಯೂಡಿ) ಹೆಚ್ಚುವರಿ ವೆಂಟ್‌ಗಳನ್ನು ಅಳವಡಿಸುವ ಕೆಲಸ ಪ್ರಗತಿಯಲ್ಲಿದ್ದು, ಇದರಿಂದಾಗಿ ನೀರು ಸರಾಗವಾಗಿ ಹರಿಯುತ್ತದೆ. ಬಾಕ್ಸ್ ಪುಶಿಂಗ್ ಕೆಲಸಕ್ಕೆ ರೈಲ್ವೆಯಿಂದ ಅನುಮತಿ ಪಡೆಯಲಾಗಿದೆ.

Bengaluru ಭಾರೀ ಮಳೆ: ಸಾಯಿ ಲೇಔಟ್ ಜಲಾವೃತ; BBMP ವಿರುದ್ಧ ಸ್ಥಳೀಯರ ಆಕ್ರೋಶ, ಆಯುಕ್ತರಿಂದ ಶಾಶ್ವತ ಪರಿಹಾರದ ಭರವಸೆ
ಮಳೆಯಿಂದಾಗಿ ಬೆಂಗಳೂರಿನ ಸಾಯಿಲೇಔಟ್ ಜಲಾವೃತಗೊಂಡಿದ್ದು, ಇದೇ ವರ್ಷದಲ್ಲಿ 2ನೇ ಬಾರಿ ಸಮಸ್ಯೆ ಎದುರಾಗಿದೆ.

ನಗರದಲ್ಲಿ ಮುಂದುವರೆದ ಮಳೆ ಆರ್ಭಟ: ಸಾಯಿ ಲೇಔಟ್ ಮತ್ತೆ ಜಲಾವೃತ, ಅಧಿಕಾರಿಗಳಿಗೆ ಹಿಡಿಶಾಪ
ಭಾರೀ ಮಳೆಯಿಂದಾಗಿ ಜಲಾವೃತಗೊಂಡಿದ್ದ ಲೇಔಟ್ ನಲ್ಲಿ ಮೊನ್ನೆಯಷ್ಟೇ ಫೈರ್ ಇಂಜಿನ್ ಮೂಲಕ ನೀರನ್ನು ಹೊರ ಹಾಕಲಾಗಿತ್ತು. ಈಗ ಲೇಔಟ್ ಮತ್ತೆ ಜಲಾವೃತಗೊಂಡಿದ್ದು, ಜನ ಹೈರಾಣಾಗಿದ್ದಾರೆ.

