ಕ್ರಿಕೆಟ್ಯುಜ್ವೇಂದ್ರ ಚಾಹಲ್ ಬೌಲ್ ಮಾಡದ ಬಗ್ಗೆ ಪ್ರತಿಕ್ರಿಯಿಸಲು ಶ್ರೇಯಸ್ ಅಯ್ಯರ್ ನಿರಾಕರಣೆ; ಮೌನ ಮುರಿದ ಪಂಜಾಬ್ ಕಿಂಗ್ಸ್ ಕೋಚ್!
ಮೊದಲ ಏಳು ಪಂದ್ಯಗಳಲ್ಲಿ ಅಜೇಯರಾಗಿ ಉಳಿದ ನಂತರ, ಪಿಬಿಕೆಎಸ್ ಸತತ ನಾಲ್ಕು ಪಂದ್ಯಗಳಲ್ಲಿ ಸೋತಿದೆ. ತಂಡದ ಪ್ಲೇಯಿಂಗ್ XI ನಲ್ಲಿ ಸ್ಥಾನ ಪಡೆದಿದ್ದ ಚಾಹಲ್, ಡೆಲ್ಲಿ ವಿರುದ್ಧ ಒಂದೇ ಒಂದು ಓವರ್ ಬೌಲ್ ಮಾಡಲಿಲ್ಲ.